ಚಾಮರಾಜನಗರ : ಇಲ್ಲಿನ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಯ …
ಚಾಮರಾಜನಗರ : ಇಲ್ಲಿನ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಯ …
ಹನೂರು : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣದ ಪ್ರಯುಕ್ತ ನಾಡಿದಾದ್ಯಂತ ಮೃತ್ತಿಕಾ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಬೈಲೂರು, ಪಿ ಜಿ ಪಾಳ್ಯ, ಹುತ್ತೂರು, ಲೊಕ್ಕನಹಳ್ಳಿ, ಚಿಕ್ಕಮಾಲಾಪುರ …
ಗುಂಡ್ಲುಪೇಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಮಾಹಿತಿ ಗುಂಡ್ಲುಪೇಟೆ : ನ.೧೪ ಮತ್ತು ೧೫ರಂದು ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಶ್ರೀ ಪಾರ್ವತಾಂಬ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪಟ್ಟಣದ ತಾಲ್ಲೂಕು ತಹಸಿಲ್ದಾರ್ ಕೊಠಡಿಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸಿ.ಜಿ ರವಿಶಂಕರ್‌ರವರ ನೇತೃತ್ವದಲ್ಲಿ ಜಾತ್ರಾ …
ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ ಚಾಮರಾಜನಗರ:ಈ ರುಳ್ಳಿ ಮೂಟೆಗಳ ಮಧ್ಯೆದಲ್ಲಿಅಂತರರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5ಲಕ್ಷರೂ.ಮೌಲ್ಯದ ಸ್ಪಿರಿಟ್ ಹಾಗೂ ವಾಹನವನ್ನು ತಾಲ್ಲೂಕಿನ ಪುಣಜನೂರು ಬಳಿ ಶುಕ್ರವಾರ ಪೊಲೀಸರುವಶಪಡಿಸಿಕೊಂಡುಇಬ್ಬರು ಆರೋಪಿಗಳನ್ನುಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್ ನ ಹರಿ, ಆಲಟ್ಟೂರಿನ ವಿನೋದ್ ಕುಮಾರ್ ಬಂಧಿತರು. …
ಚಾಮರಾಜನಗರ: ತಾಲ್ಲೂಕಿನ ಪುಣಜನೂರು ಚೆಕ್‌ಪೋಸ್ಟ್ನಲ್ಲಿ ಈರುಳ್ಳಿ ಮೂಟೆಗಳ ನಡುವೆ ಸ್ಪಿರಿಟ್ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹರಿ ಮತ್ತು ವಿನೋದ್ ಎಂಬುವರನ್ನು ಬಂಧಿಸಿ ೭ ಸಾವಿರ ಲೀಟರ್ ಸ್ಪೀರಿಟ್ ಮತ್ತು ಸಾಗಣೆ ಮಾಡುತ್ತಿದ್ದ ಈಚರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳಕ್ಕೆ …
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾದ ಡಿ ಎಸ್ ರಮೇಶ್ ರವರು ಇಂದು ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ತಹಸೀಲ್ದಾರ್ ಆನಂದಯ್ಯ ಸೇರಿದಂತೆ …
ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು …
ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ …
ಹನೂರು: ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಮುಖ್ಯಮಂತ್ರಿ ಆಗಮಿಸುತ್ತಿರುವುದರಿಂದ ಅಗತ್ಯ …
ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಕಾಂಗ್ರೆಸ್ ದಲಿತ ಮುಖಂಡರಿಂದ ವರಿಷ್ಠರಿಗೆ ದೂರು ಚಾಮರಾಜನಗರ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜಿಲ್ಲಾ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದ್ದು ಶಾಸಕ ಸಿ. ಪುಟ್ಟರಂಗಶೆಟ್ಟಿ ಕಾರ್ಯ ವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಪಕ್ಷದ ಮುಖಂಡರು ಬಹಿರಂಗವಾಗಿ ಸಭೆ ನಡೆಸಿದ್ದಾರೆ. ಪುಟ್ಟರಂಗಶೆಟ್ಟಿ ವಿರುದ್ಧ ಬಂಡಾಯ …