Mysore
24
mist

Social Media

ಗುರುವಾರ, 12 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ ಹಿಡಿಯುವ ಕಾರ್ಯಚರಣೆ ಮುಂದುವರೆದಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಚಲನ ವಲನದ ನಿಗಾವಹಿಸಲಾಗಿದೆ. ಶ್ರೀ ಕ್ಷೇತ್ರ ಮಲೆ …

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಡಿಸಿಎಫ್ ಭಾಸ್ಕರ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು ಎರಡು …

2.36 crore collected in last 30 days from male mahadeshwara betta

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ ವಿಧಿಸಲಾಗಿದ್ದು, ಪಾದಯಾತ್ರೆ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದ್ದರ ಪರಿಣಾಮ ಈ ನಿರ್ಬಂಧ ಹೇರಲಾಗಿದೆ. ಮಂಡ್ಯದ …

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ ಇಟ್ಟುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಬಿಜೆಪಿ ಯುವ ಮುಖಂಡ ನಿಶಾಂತ್ ತಿಳಿಸಿದರು. ಹನೂರು ಪಟ್ಟಣದ ಕ್ರಿಸ್ತರಾಜ ವಿದ್ಯಾ ಸಂಸ್ಥೆಯಲ್ಲಿ …

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬುವವರೇ ಚಿರತೆ ದಾಳಿಗೆ ಮೃತಪಟ್ಟಿರುವ …

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ ನೀಗಿದಂತಾಗಿದೆ. 30 ವರ್ಷಗಳ ಬಳಿಕ‌ ಹನೂರು ತಾಲ್ಲೂಕಿನ ರಾಮನಗುಡ್ಡ ಕೆರೆ ತುಂಬುತ್ತಿದೆ. 98 ಎಕರೆ ವಿಸ್ತೀರ್ಣದ ಕೆರೆಗೆ ಕಳೆದ ಶುಕ್ರವಾರದಿಂದ …

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹನೂರು ತಾಲ್ಲೂಕಿನ ತಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ …

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ …

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಗೆ ತಂದು ಬಿಡುತ್ತಿದ್ದಾರೆ ಎಂದು ಆರೋಪಿಸಿ ಕೆರೆದಿಂಬ ಗೊಂಬೆಗಲ್ಲು ಗ್ರಾಮದ ಆದಿವಾಸಿ …

Stay Connected​
error: Content is protected !!