6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ …
6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ …
ಯಳಂದೂರು : ತಾಲ್ಲೂಕಿನ ವೈ. ಕೆ.ಮೊಳೆ ಗ್ರಾಮದ ಸಿದ್ದ ಎಂಬುವವರಿಗೆ ಸೇರಿದ ಕೊಟ್ಟಿಗೆ ಹಾಗೂ ಎರಡು ಎತ್ತುಗಳು ಮಧ್ಯ ರಾತ್ರಿಯಲ್ಲಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ.ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ. ನಂತರ ಅಗ್ನಿ ಶಾಮಕ …
ಕೊಳ್ಳೆಗಾಲ : ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ. ಗೂಬೆವೊಂದನ್ನು ಹಿಡಿದು ಬೈಕ್ ಮೂಲಕ ಸಾಗಿಸುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ …
ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರೇಪುರ ಗೇಟ್ ಸಮೀಪ ಲಾರಿ ಮತ್ತು ಪ್ಯಾಸೆಂಜರ್ ಅಟೋ ನಡುವೆ ಡಿಕ್ಕಿಯಾದ ಪರಿಣಾಮ ಅಟೋದಲ್ಲಿ ಇದ್ದ ಮೈಸೂರು ಮೂಲದ ಅರುಣ್ ಬಿನ್ ದೊರೆಸ್ವಾಮಿ, ಶರವಣ ಬಿನ್ ಲೋಕನಾಥ್, ಕೃಷ್ಣ ಬಿನ್ ಮುತ್ತುಕೃಷ್ಣ, ದರ್ಶನ್ …
ಹನೂರು : ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ ಆದ್ದರಿಂದ ಈ ಬಾರಿ ಪ್ರಾದೇಶಿಕ ಪಕ್ಷ ಬೆಂಬಲಿಸುವಂತೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮನವಿ ಮಾಡಿದರು. ತಾಲೂಕಿನ ಹಲಗಾಪುರ ಗ್ರಾಮದಲ್ಲಿ ಕ್ರಾಂತಿವೀರ …
ಹನೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ವಿ ಸೋಮಣ್ಣ ರವರ ಪತ್ನಿ ಶೈಲಜಾ ಪುತ್ರಿ ಪ್ರಿಯಾ ಮೊಮ್ಮಕಳಾದ ದಕ್ಷ ಹಾಗೂ ಗೌರಿ …
ಚಾಮರಾಜನಗರ: ಗೃಹ ಸಚಿವ ಅಮಿತ್ ಶಾ ಅವರು ನನ್ನ ಮನೆಗೆ ಬಂದಿದ್ದು ಸೌಹಾರ್ದ ಭೇಟಿಯಷ್ಟೇ. ಕೆಲಸಗಾರನ ಸಾಮರ್ಥ್ಯ ಗುರುತಿಸಿ ಭೇಟಿ ಕೊಟ್ಟಿದ್ದು ಇದರಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ತಾಲ್ಲೂಕಿನ ಕಾಗಲವಾಡಿಮೋಳೆಯಲ್ಲಿ ಅಮಿತ್ ಶಾ ಭೇಟಿ …
ಸಿ.ಎಂ.ರಿಂದ ಸಕಾರಾತ್ಮಕ ಸ್ಪಂದನೆ ಎಂದ ಸಚಿವ ಸೋಮಣ್ಣ ಚಾಮರಾಜನಗರ: ವಸತಿ ನಿರ್ಮಾಣ ಮೊತ್ತವನ್ನು ನಗರ ಪ್ರದೇಶದಲ್ಲಿ 4 ಲಕ್ಷಕ್ಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷಕ್ಕೆ ಏರಿಸುವ ಸಂಬಂಧ ಮುಖ್ಯಮಂತ್ರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. …
ಹನೂರು : ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆ ಹಾಗೂ ಅವರ ಧರ್ಮಪತ್ನಿ ಮಾತೃ ಶ್ರೀ ಡಾ.ಹೇಮಾವತಿ ವಿ.ಹೆಗಡೆ ಅವರ ಕೊಡುಗೆ ಅಪಾರ. ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮೂಲಕ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ಮೆಚ್ಚುಗೆ …
ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದೆ. ಡಿ.30ರಂದೇ ಘಟನೆ ನಡೆದಿದ್ದರೂ, ಮಾಹಿತಿ ಬಹಿರಂಗಗೊಂಡಿರಲಿಲ್ಲ. ಶ್ವಾನವನ್ನು …