ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ …
ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ …
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ …
ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ …
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗಯ್ಯ ಹೇಳಿಕೆ ಚಾಮರಾಜನಗರ: ಬಹುಜನ ಸಮಾಜ ಪಕ್ಷದಿಂದ ಜಿಲ್ಲೆಯ ೪ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೊಳ್ಳೇಗಾಲ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಗೆಲುವಿಗೆ ಶ್ರಮ ವಹಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ ತಿಳಿಸಿದರು. ಪಕ್ಷದ …
ಬಿಳಿಗಿರಿರಂಗನಬೆಟ್ಟ ಹುಲಿ ಯೋಜನೆ ವ್ಯಾಪ್ತಿ: ವರದಿ ಜಾರಿಗೆ ಪರಿಸರವಾದಿಗಳ ಆಗ್ರಹ ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಇರುವ ಅನಧಿಕೃತ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳ ತೆರವಿಗೆ ಕ್ರಮ ವಹಿಸಬೇಕೆಂಬ ಆಗ್ರಹ ಕೇಳಿಬಂದಿದೆ. ವನ್ಯಜೀವಿಗಳ ರಕ್ಷಣೆಯ ಹಿತದೃಷ್ಟಿಯಿಂದ ಸಂರಕ್ಷಿತಾರಣ್ಯಗಳಲ್ಲಿ ಇರುವ ಅಕ್ರಮ ರೆಸಾರ್ಟ್ …
ಹನೂರು : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಪಲ್ಟಿ ಯಾಗಿರುವ ಘಟನೆ ತಾಲೂಕಿನ ಕೌದಳ್ಳಿ ಸಮೀಪ ಜರುಗಿದೆ. ತಮಿಳುನಾಡಿನಿಂದ ಸಿಮೆಂಟ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕೌದಳ್ಳಿ ಸಮೀಪದ ಸತ್ತರ್ ಮೇಡು ಗ್ರಾಮದ ಬಳಿ ಕೆರೆಗೆ ಚಾಲಕನ …
ಹನೂರು : ಮಕ್ಕಳಿಗೆ ಶಿಕ್ಷಣ ನೀಡಿದರೆ ಮಾತ್ರ ಸಾಲದು. ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಸುಸಂಸ್ಕೃತ ವ್ಯಕ್ತಿಯಾಗಿ ರೂಪಿಸಬೆಕು ಎಂದು ಶಾಸಕ ಅರ್.ನರೇಂದ್ರ ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅವರು …
. ಕೊಳ್ಳೇಗಾಲ: ವಿವಿಧ ಪಕ್ಷವನ್ನು ತೊರೆದು ಪೆದ್ದನಪಾಳ್ಯ ಗ್ರಾಮದ ಮುಖಂಡರು ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಪಕ್ಷವನ್ನು ಇಂದು ಸೇರ್ಪಡೆಯಾದರು. ಪಟ್ಟಣದ ಹೊಸಕುರುಬರ ಬೀದಿಯ ಹನೂರು ತಾಲ್ಲೂಕಿನ ಹೂಗ್ಯಂ ಗ್ರಾ.ಪಂ. ಪೆದ್ದನಪಾಳ್ಯ …
ಸಾಂಸ್ಕೃತಿಕ ಕಲಾತಂಡಗಳ ಶ್ರೀಆಂಜನೇಯಸ್ವಾಮಿ ವಿಗ್ರಹ ಮೂರ್ತಿ ಮೆರವಣಿಗೆ ಚಾಮರಾಜನಗರ: ಶ್ರೀ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಹನುಮ ಜಯಂತಿಯ ಪ್ರಯುಕ್ತ ನಗರದಲ್ಲಿ ಶ್ರೀಆಂಜನೇಯ ಸ್ವಾಮಿ ವಿಗ್ರಹಮೂರ್ತಿ ಯನ್ನು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯುತು. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ …
ಬೆಂಬಲ ಬೆಲೆಯಡಿ ಭತ್ತ, ರಾಗಿ ಖರೀದಿ ನೋಂದಣಿ ಮರೆತ ಆಡಳಿತ ... ಚಾಮರಾಜನಗರ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ೦ ಯೋಜನೆಯಡಿ ಭತ್ತ, ರಾಗಿ ಖರೀದಿಗಾಗಿ ಆರಂಭ ಗೊಳ್ಳಬೇಕಿದ್ದ ರೈತರ ಹೆಸರು ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಮೂರು ದಿನಗಳಾದರೂ ಇನ್ನೂ ಶುರುವಾಗಿಲ್ಲ! ಸಾಫ್ಟ್ …