Mysore
22
overcast clouds

Social Media

ಮಂಗಳವಾರ, 19 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಆಂದೋಲನ ವರದಿ ಫಲ ಶ್ರುತಿ ಹನೂರು : ಅರೆಕಾಡುವಿನ ದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಬಸ್ ಬಿಡಿಸುವಂತೆ ಮನವಿ ಮಾಡಿಕೊಂಡಿದ್ದ ಬಗ್ಗೆ ಆಂದೋಲನ ದಿನಪತ್ರಿಕೆಯಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತು ಅಧಿಕಾರಿಗಳು ಇಂದಿನಿಂದ ಬಸ್ ಸಂಚಾರ ಪ್ರಾರಂಭಿಸಿದ್ದಾರೆ. …

 ಹನೂರು : ಪಟ್ಟಣಕ್ಕೆ ಇದೇ 13 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದು‌ ಕವನದ ಮೂಲಕ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಪಂ ಸದಸ್ಯ ನಾಗೇಂದ್ರ ಮನವಿ ಮಾಡಿಕೊಂಡ ಘಟನೆ ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಮಹದೇಶ್ವರ ಬೆಟ್ಟದ ಒಂದನೇ ವಾರ್ಡ್ ನ ಗ್ರಾಪಂ ಸದಸ್ಯ …

ಚಾಮರಾಜನಗರ: ಡಿ.13 ರಂದು ನಗರ ಮತ್ತು ಹನೂರಿನಲ್ಲಿ ನಡೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಆಗಮಿಸಬೇಕೆಂದು ಪಕ್ಷದ ಜಿಲ್ಲಾಧ್ಯಕ್ಷ ಆರ್.ಸುಂದರ್ ಮನವಿ ಮಾಡಿದರು. ಇದೊಂದು ಸರ್ಕಾರಿ …

ಹನೂರು : ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೆ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ದೊರೆತಿದೆ. ನವ ದೆಹಲಿಯಲ್ಲಿ ಡಿಸೆಂಬರ್ 11 ರಂದು ನಡೆದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38 ನೇ ವಾರ್ಷಿಕ …

ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್ ಗುರು ದಲೈಲಾಮ ಅವರಿಗೆ ನೋಬೆಲ್ ಪ್ರಶಸ್ತಿ ಬಂದು 33 ವರ್ಷಗಳಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ …

ಚಾಮರಾಜನಗರ: ಡಿ.೧೨ ರಂದು ಹಮ್ಮಿಕೊಳ್ಳಲಾಗಿದ್ದ ಮುಖ್ಯಮಂತ್ರಿಗಳಿಂದ ಚಾ.ನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವು ಡಿ.13ಕ್ಕೆ ಮುಂದೂಡಿಕೆಯಾಗಿದೆ. ಗುಜರಾತ್‌ನಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳುವ …

ಕೊಳ್ಳೇಗಾಲ: ರೈತರ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಡಿಎಫ್‌ಒ ಕಚೇರಿಗೆ ದಿಗ್ಬಂಧನ ಹಾಕಿ ಸಿಬ್ಬಂದಿಗಳನ್ನು ಹೊರ ಹೋಗದಂತೆ ತಡೆಯೊಡ್ಡಲಾಯಿತು. ಈ ವಿಚಾರ ತಿಳಿದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು …

ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ …

ಕ್ರಮ ವಹಿಸದಿದ್ದರೆ ಚುನಾವಣೆಯಲ್ಲಿ ಬಹಿಷ್ಕಾರ ಎಚ್ಚರಿಕೆ ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ರಾಜಬೀದಿ ರಸ್ತೆಯನ್ನು ದುರಸ್ತಿ ಹಾಗೂ ಚರಂಡಿ ನಿರ್ಮಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು. ರಸ್ತೆ ಬಳಿ ಸಮಾವೇಶಗೊಂಡ ಪ್ರತಿಭಟನಾನಿರತರು ಆಗಲಿ ಆಗಲಿ ರಸ್ತೆ, ಚರಂಡಿ ನಿರ್ಮಾಣವಾಗಲಿ …

ಚಾಮರಾಜನಗರ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ-೨೦) ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‌ನ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು …

Stay Connected​
error: Content is protected !!