Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು ಕೇವಲ ಅವರ ಜಯಂತಿ ಆಚರಿಸಿದರೆ ಸಾಲದು, ಅವರ ಬದುಕಿನ ಆದರ್ಶಗಳನ್ನು ಅನುಸರಿಸಬೇಕು’ ಎಂದು ಚಾಮುಲ್ ನಿರ್ದೇಶಕರಾದ ಮಹದೇವಸ್ವಾಮಿ ತಿಳಿಸಿದರು. ಪಟ್ಟಣದ ಲೋಕೋಪಯೋಗಿ …

ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯೊಂದನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ, ಇರಾನ್, ಇಸ್ರೇಲ್, ಲೆಬನಾನ್, ಸೌದಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ. ಭಕ್ತಾದಿಗಳು ಎಂದಿನಂತೆ ದರ್ಶನ ಮಾಡಬಹುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು. ಶ್ರೀ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚಾಮರಾಜನಗರ ಮೂಲದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿರಾಯ ದರ್ಶನ ಕೊಟ್ಟಿದ್ದು, ಪ್ರವಾಸಿಗರು ಫುಲ್ ಫಿದಾ ಆಗುವ ಮೂಲಕ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ತಾಲ್ಲೂಕಿನ ಗಡಿಯಲ್ಲಿರುವ ಕಾವೇರಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ದೇವಾಲಯದಲ್ಲಿ ಭಾನುವಾರ ರಥೋತ್ಸವದ ಅಂಗವಾಗಿ ತೇರಿಗೆ ವಿವಿಧ ಪಲ ಪುಷ್ಪಗಳಿಂದ ಅಲಂಕಾರಗೊಳಿಸಿ …

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು. ವೀರನಪುರ ಗ್ರಾಮದ ಹೊರವಲಯದಲ್ಲಿರುವ ಕ್ವಾರಿಯಲ್ಲಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಇಷ್ಟು ವಿಜೃಂಭಣೆಯಿಂದ ಆಚರಣೆ ಮಾಡಿರುವುದು ಅತ್ಯಂತ ಖುಷಿ ಕೊಟ್ಟಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಹದೇಶ್ವರ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ ಮಾಡಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಬಿ.ಆರ್. ಟಿ ಡಿಸಿ.ಎಫ್ ಶ್ರೀಪತಿ ತಿಳಿಸಿದರು. ಹನೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಬಿ …

Stay Connected​
error: Content is protected !!