Mysore
21
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನನ ರದ್ದು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಡಿ.. ೧೭ ರಂದು ಶನಿವಾರ ವಿಶ್ವವಿದ್ಯಾಲಯಗಳು ಮತ್ತು ಸಂಯೋಜತ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ …

ಚಾಮರಾಜನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ. ೨೪, ೨೫ ಮತ್ತು ೨೬ ರಂದು ಮೂರು ದಿನಗಳ ಕಾಲ ನಡೆಯುವ ೨೩ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ …

ಹನೂರು : ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಬೈಲೂರು, ಹುತ್ತೂರು, ಒಡೆಯರಪಾಳ್ಯ,ಪಿ ಜಿ ಪಾಳ್ಯ ಚಿಕ್ಕ ಮಾಲಾಪುರ, ಚನ್ನಲಿಂಗನಹಳ್ಳಿ, ಕಂಡಯ್ಯನ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ. ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು …

ಹನೂರು : ಪಟ್ಟಣದ 7ನೇ ವಾರ್ಡ್ ನ ಎಸ್‌ಟಿ ಸಮುದಾಯವಿರುವ ಆಂಜನೇಯ ಬಡಾವಣೆಯಲ್ಲಿ ಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ಸಮರ್ಪಕವಾಗಿ ಚರಂಡಿ ಕಾಮಗಾರಿಯನ್ನು ಮಾಡುವಂತೆ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿರವರಿಗೆ ಮನವಿ ಸಲ್ಲಿಸಿದ್ದಾರೆ. ಬಡಾವಣೆಯ ನಿವಾಸಿ ನಾಗಲಿಂಗಾಚಾರಿ …

ಕೊಳ್ಳೇಗಾಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು. ಪಟ್ಟಣದ ಎಸ್.ವಿ.ಕೆ ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ  ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ …

ಹನೂರು : ಬಿಜೆಪಿ ಯುವ ಮುಖಂಡ ನಿಶಾಂತ್ ಶಿವಮೂರ್ತಿರವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿದರು. ಪಟ್ಟಣದ ಶ್ರೀ ಮಲೆ ಮಾದೇಶ್ವರ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಕಮಲ …

ಗುಂಡ್ಲುಪೇಟೆ: ಲಾರಿಯೊಂದು ಡಿಕ್ಕಿ ಹೊಡೆದು ಭಾರೀ ಗಾತ್ರದ ಹೆಣ್ಣಾನೆ ಮೃತಪಟ್ಟ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮದ್ದೂರು ವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಮಿಳುನಾಡು ಮೂಲದ ಲಾರಿಯೊಂದು ಮೈಸೂರು ಕಡೆ ಬರುವಾಗ ಅಡ್ಡ ಬಂದ ಸುಮಾರು ೩೫ ವರ್ಷದ ಆನೆಗೆ ಡಿಕ್ಕಿ …

ದೇಗುಲದಲ್ಲೇ ಮೊದಲ ಬಾರಿ ಸಿಎಂ ನೇತೃತ್ವದಲ್ಲಿ ಸಭೆ: ಹಲವು ಪ್ರಮುಖ ನಿರ್ಣಯ ಹನೂರು: ಮಲೆ ಮಹದೇಶ್ವರ ದೇಗುಲ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ …

ಸಮಯ ಪ್ರಜ್ಞೆಯಿಂದ ಉಳಿದ ಜೀವ ಚಾಮರಾಜನಗರ: ತಾಲ್ಲೂಕಿನ ವೀರನಪುರ ಬಳಿ ಯಾವುದೋ ಪ್ರಾಣಿಗೆ ಹಾಕಿದ್ದ ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮಂಗಳವಾರ ರಕ್ಷಿಸಿದ್ದಾರೆ. ಸುಮಾರು ಎರಡೂವರೆ ವರ್ಷದ ಹೆಣ್ಣು ಚಿರತೆಯ ಸೊಂಟಕ್ಕೆ ತಂತಿ ಬಿಗಿದು ಕೊಂಡಿದ್ದನ್ನು ಹತ್ತಿರದಿಂದ ಕಂಡ ರೈತರೊಬ್ಬರು …

Stay Connected​
error: Content is protected !!