ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ …
ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ …
ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ …
ಚಾ.ನಗರ-ಮೈಸೂರು ವಾರ್ಗದ ಪ್ರಾಂಣಿಕರಿಂದ ತೀವ್ರ ಅಸವಾಧಾನ ಚಾಮರಾಜನಗರ: ಮೈಸೂರು-ಚಾಮರಾಜನಗರ ವಾರ್ಗವಾಗಿ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲುಗಾಡಿ ಹೆಸರಿನಲ್ಲಿ ಪ್ರಯಾಣದರವನ್ನು ೨೦ರೂ. ಹೆಚ್ಚಳ ವಾಡಲಾಗಿದೆ! ಈ ವಾರ್ಗದ ಉದ್ದಕ್ಕೂ ಬರುವ ಸ್ಟೇಷನ್‌ಗಳಲ್ಲಿ ನಿಲುಗಡೆಾಂಗುವ ಈ ಗಾಡಿಗೆ ಎಕ್ಸ್‌ಪ್ರೆಸ್ ಹೆಸರಿಟ್ಟಿರುವುದು ಹಾಸ್ಯಾಸ್ಪದ ಎಂದು ಪ್ರಾಂಣಿಕರು ಅಸಮಾಧಾನ …
ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್'ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ ಹಾಗೂ ಸಹಜ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಿಡಕ್ಕೆ ನೀರೆರೆದು, ಜೀವ ಜಗತ್ತು …
ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಎಸ್.ಇ.ಪಿ. ಯೋಜನೆಯ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ನೀರಾವರಿ ಇಲಾಖೆ ಯ ಎಸ್.ಇ. …
ಹನೂರು: ಅಮಾಯಕರ ಮೇಲೆ ಹಲ್ಲೆ ಮಾಡಿ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವನ್ನಿಕುಲ ಕ್ಷತ್ರಿಯ ಜಿಲ್ಲಾಧ್ಯಕ್ಷ ಪೆದ್ದನಪಾಳ್ಯ ಮಣಿ ಆಗ್ರಹಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ …
ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ಬೆಂಬಲಿಗರು ಮಾತಿನ ಚಕಮಕಿ ನಡೆಸಿ ವಾಗ್ವಾದ ನಡೆಸಿದ್ದಾರೆ. ಪಟ್ಟಣದ ಬಿಜೆಪಿ ಕಚೇರಿಯಲ್ಲಿ …
ಗುಂಡ್ಲುಪೇಟೆ : ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾದ ಪಡಿತರ ವಿತರಿಸದ ಕಾರಣ ದೂರಿನ ಆಧಾರದ ಮೇಲೆ ಇಂದು ಸ್ಥಳಕ್ಕೆ ಅಧಿಕಾರಿಗಳಾದ ಭಾರತಿ ಹಾಗೂ ಶಿರಸ್ತೆದಾರ್ ರಮೇಶ್ ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ. ಗ್ರಾಮದಲ್ಲಿರುವ ಶ್ರೀ ನಂಜುಂಡೇಶ್ವರ …
ದಾನಿಗಳ ಮೂಲಕ ನೆರವು ದೊರಕಿಸುವ ವಿದ್ಯಾರ್ಥಿಸ್ನೇಹಿ ಗುರು; ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್ ವಿತರಣೆ ಪ್ರಸಾದ್ ಲಕ್ಕೂರು ಚಾಮರಾಜನಗರ: ಶಾಲೆಗಳಲ್ಲಿ ಪಾಠ, ಪ್ರವಚನಕ್ಕೆ ಸೀಮಿತರಾದ ಶಿಕ್ಷಕರು, ಬೋಧನೆ ಜೊತೆ ಇತರೆ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಶಿಕ್ಷಕರು ನಮ್ಮ ನಡುವೆ ಇದ್ದಾರೆ. …
೫೪.೧೫ ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿ ಚಾಮರಾಜನಗರ: ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ೩೫ ಶಾಲೆಗಳ ಪೈಕಿ ೪ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ದುರಸ್ತಿ ಹಾಗೂ ಅವಶ್ಯಕ ಕಟ್ಟಡ ನಿರ್ವಾಣಕ್ಕೆ ಶಿಕ್ಷಣ ಇಲಾಖೆ ೫೫.೧೫ಲಕ್ಷ ರೂ. ಬಿಡುಗಡೆ ವಾಡಿದ್ದು ಕಾಮಗಾರಿ ಪ್ರಗತಿುಂಲ್ಲಿದೆ. …