ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ ಪಡಿತರ ಚೀಟಿ ಇಲ್ಲ. ಪಡಿತರ ಚೀಟಿಯಿಲ್ಲದೆ ಗೃಹಲಕ್ಷ್ಮಿಯೂ ಸಿಗುತ್ತಿಲ್ಲ. ಅನ್ಯ ದಾರಿಯಿಲ್ಲದೆ ಮನೆ ಮನೆ ಊಟ ಮಾಡಿಕೊಂಡು ಪಾಳು ಮನೆಯಲ್ಲಿ …
ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ ಪಡಿತರ ಚೀಟಿ ಇಲ್ಲ. ಪಡಿತರ ಚೀಟಿಯಿಲ್ಲದೆ ಗೃಹಲಕ್ಷ್ಮಿಯೂ ಸಿಗುತ್ತಿಲ್ಲ. ಅನ್ಯ ದಾರಿಯಿಲ್ಲದೆ ಮನೆ ಮನೆ ಊಟ ಮಾಡಿಕೊಂಡು ಪಾಳು ಮನೆಯಲ್ಲಿ …
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಣನಕೆರೆ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಪೊನ್ನಾಚಿ …
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ …
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ ಕೊಡುತ್ತಿದ್ದು, ವಾಹನ ಸವಾರರಿಗೆ ಢವಢವ ಶುರುವಾಗಿದೆ. ಈ ಕುರಿತು ಅಜ್ಜೀಪುರ ಗ್ರಾಮದ ಕೆಂಚಪ್ಪ ಮಾತನಾಡಿ, ಪ್ರತಿನಿತ್ಯ ರಸ್ತೆಬದಿ ಸಲಗ ಹಾಗೂ …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು ಕಂಡ ಬೀದಿ ನಾಯಿಗಳು ಅದರ ಮೇಲೆ ದಾಳಿ ಮಾಡಲು ಮುಂದಾಗಿದ್ದವು. ಇದರಿಂದ ಹೆದರಿದ …
ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತಯವಾಗಲಿದ್ದು ನಾಗರಿಕರು ಸಹಕಾರ ನೀಡಬೇಕು ಎಂದು ಉಪ ವಿಭಾಗದ ಎಇಇ ರಂಗಸ್ವಾಮಿ ಮನವಿ ಮಾಡಿದ್ದಾರೆ . ಹನೂರು ಉಪ ವಿಭಾಗದ …
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಹುಲಿ ದಾಳಿ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ಅರಣ್ಯಾಧಿಕಾರಿಗಳು ಘಟನಾ …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು. ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ನನಿತ್ಯ ಸಾವಿರಾರು ಭಕ್ತರು, …
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ …