ಹನೂರು :ವೈಯಕ್ತಿಕ ತೇಜೋವದೆ ಬಿಟ್ಟು ನಾವೆಲ್ಲರೂ ಒಂದು ಎಂದು ತೋರಿಸುವ ಮೂಲಕ ನಮ್ಮ ಸಂಘಟನೆ ಬೆಳೆಯಬೇಕು.ನಾವು ಕೂಡ ಈ ಸಂಘಟನೆ ಬೆಳೆಯಲು ಶಕ್ತಿ ಮೀರಿ ಸಹಕಾರ ಕೊಡುತ್ತೇನೆ ಎಂದು ಸಿ ಬಿ ಐ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹೇಳಿದರು.. ಪಟ್ಟಣದ ಡಾ. …
ಹನೂರು :ವೈಯಕ್ತಿಕ ತೇಜೋವದೆ ಬಿಟ್ಟು ನಾವೆಲ್ಲರೂ ಒಂದು ಎಂದು ತೋರಿಸುವ ಮೂಲಕ ನಮ್ಮ ಸಂಘಟನೆ ಬೆಳೆಯಬೇಕು.ನಾವು ಕೂಡ ಈ ಸಂಘಟನೆ ಬೆಳೆಯಲು ಶಕ್ತಿ ಮೀರಿ ಸಹಕಾರ ಕೊಡುತ್ತೇನೆ ಎಂದು ಸಿ ಬಿ ಐ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹೇಳಿದರು.. ಪಟ್ಟಣದ ಡಾ. …
ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ …
ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು. ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು …
ಹನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಭಾರತದ ಸಂವಿಧಾನ ಆಶಯಗಳಿಗನುಗುಣವಾಗಿ ದೇಶವಾಸಿಗಳು ಹಕ್ಕು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ …
ಒಂದು ಬೆಳೆ-ಒಂದು ಉತ್ಪನ್ನದಡಿ ಅರಿಶಿನ ಬೆಳೆ ಆಯ್ಕೆ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಒಂದು ಜಿಲ್ಲೆ-ಒಂದು ಉತ್ಪನ್ನದಡಿ(ಒಡಿಒಪಿ) ಜಿಲ್ಲೆಯಲ್ಲಿ ಅರಿಶಿನ ಬೆಳೆ ಆಯ್ಕೆಯಾಗಿದ್ದು ಇದರ ಸಂಸ್ಕರಣಾ ಘಟಕ ನಗರ ಹೊರವಲುಂದ ಕೆವಿಕೆಯಲ್ಲಿ ಮುಂದಿನ ತಿಂಗಳು ಆರಂಭ ಆಗಲಿದೆ. ಅರಿಶಿನ ಕೊಯ್ಲು ಮಾಡಿ ಈ …
ಹನೂರು: ಶೈಕ್ಷಣಿಕ ವಲಯದ ರಾಮಾಪುರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿಜಯ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ. …
ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು. ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ …
ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು. ಕೆರೆ ಒತ್ತುವರಿಯಾಗಿರುವ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಯಾಗಿತ್ತು. …
ಸುದ್ದಿಗೋಷ್ಠಿಯಲ್ಲಿ ಟಿ.ಎಸ್.ಲೋಕೇಶ್ ವಿವರಣೆ ಚಾಮರಾಜನಗರ: ಅಂತರಾಷ್ಟ್ರೀಯ ಲಿಂಗಾಯತ ಯೂತ್ ವೇದಿಕೆಯಿಂದ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನವನ್ನು ಜನವರಿ ೨೦ ರಿಂದ ೨೩ ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಮೈಸೂರು-ಚಾ.ನಗರ ಜಿಲ್ಲಾ ಅಧ್ಯಕ್ಷ ಟಿ.ಎಸ್.ಲೋಕೇಶ್ ತಿಳಿಸಿದರು. ವೀರಶೈವ …
ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಹೇಳಿಕೆಗೆ ಖಂಡನೆ ಚಾಮರಾಜನಗರ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಕೆಲವು ಪ್ರದೇಶಗಳು ಮಹಾರಾಷ್ಟçಕ್ಕೆ ಸೇರಬೇಕು ಎಂದು ಹೇಳಿಕೆ ನೀಡಿರುವ ಮಹಾರಾಷ್ಟçದ ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ …