Mysore
29
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ನ.೧೮ ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಪರಿಷ್ಕೃತ ವಿವರ ಇಂತಿದೆ. ಬೆಳಿಗ್ಗೆ ೧೧.೩೦ ಗಂಟೆಗೆ ತಾಲ್ಲೂಕಿನ ತಮ್ಮಡಹಳ್ಳಿಗೆ ಆಗಮಿಸಿ ಜಿಲ್ಲೆಯಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ತಾಲ್ಲೂಕಿನ ತಮ್ಮಡಹಳ್ಳಿ, ಉಡಿಗಾಲ …

ಹನೂರು: ಶೈಕ್ಷಣಿಕ ವಲಯದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಾಪುರ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ. ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯ …

ಹನೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಂಡು ಮುಂದಿನ ಬಾರಿಯೂ ಗರಿಷ್ಠ ಫಲಿತಾಂಶ ಪಡೆಯುವ ಮೂಲಕ ಹನೂರು ತಾಲ್ಲೂಕಿಗೆ ಕೀರ್ತಿ ತರುವಂತಗಬೇಕು ಎಂದು ಶಾಸಕ ನರೇಂದ್ರ ತಿಳಿಸಿದರು. ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ …

ಹನೂರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ 22 ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಶ್ರೀ ಜಿ ವಿ ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹನೂರು ಶೈಕ್ಷಣಿಕ …

ಚಾಮರಾಜನಗರ: ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತೀವ್ರ ಹಿಂದುಳಿದಿರುವ ಉಪ್ಪಾರ ಸಮುದಾಯ ವನ್ನು ಪರಿಶಿಷ್ಟರ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು  ರಾಜ್ಯ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಾಗಳಿ ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು. ನಗರದ ವಾಲ್ಮೀಕಿ ಭವನದಲ್ಲಿ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ …

 ಹುಲಿ ಯೋಜನೆ ಅನುಷ್ಠಾನ ಬೇಡವೇ ಬೇಡ ಬಿರ್ಸಾ ಮುಂಡಾ ಜಯಂತಿಯಲ್ಲಿ ನರೇಂದ್ರ ಆಗ್ರಹ ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಯೋಜನೆ ಪ್ರದೇಶವಾಗಿ ಘೋಷಿಸುವ ಮೊದಲು ವನ್ಯಜೀವಿಧಾಮದ ಒಳಗಿರುವ ಗಿರಿಜನರ ಪೋಡುಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಆರ್.ನರೇಂದ್ರ …

ಜಲ್ಲಿಯಿಂದ ಮುಚ್ಚಿದರೂ ಮತ್ತೆ ಹಳ್ಳ ನಿರ್ವಾಣ; ಸಂಚಾರ ದುಸ್ತರ ವರದಿ: ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಿಂದ ಪ್ರಸಿದ್ಧ ಯಾತ್ರಾ ಸ್ಥಳವಾದ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೦)ಯಲ್ಲಿ ಅಲ್ಲಲ್ಲಿ ಡಾಂಬರು ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ. ಕಳೆದ ಮೂರು ತಿಂಗಳಿಂದ ಸುರಿದ …

ಹನೂರು: ಮೂವತ್ತು ವರ್ಷಗಳ ನಂತರ 12 ಡಿಎಸ್ಎಸ್ ಬಣಗಳು ಒಟ್ಟುಗೂಡಿ ಬೃಹತ್ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದ್ದು, ಪ್ರತಿ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗದ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಮನವಿ ಮಾಡಿದರು. ಪಟ್ಟಣದಲ್ಲಿ ಡಾ.ಬಾಬಾ …

ಹನೂರು: ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಿ. ಎಸ್. ರಮೇಶ್ ರವರು ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಿ. ಗುಂಡಾಪುರ ಗ್ರಾಮದ ಹೊಂಗಯ್ಯ ಎಂಬುವರು ತಮ್ಮ ಜಮೀನಿನಲ್ಲಿ …

ಹನೂರು: ಪಟ್ಟಣದಲ್ಲಿ ಯುವ ಮುಖಂಡ ನಿಶಾಂತ್ ಅವರು ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದರು. ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ …

Stay Connected​
error: Content is protected !!