ಹನೂರು: ಸಮೀಪದ ಮಂಗಲ ಏಕಲವ್ಯ ಮಾದರಿ ವಸತಿ ಶಾಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡ್ಡಿ ಪಂದ್ಯಾವಳಿಯಲ್ಲಿ (ಬಾಲಕರ ವಿಭಾಗ) ಪ್ರಥಮ ಸ್ಥಾನವನ್ನು ಪಡೆದು ರಾಜ್ಯ (ವಿಭಾಗ)ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡ್ಡಿ ಕ್ರೀಡಾಕೂಟ ಪಂದ್ಯಾವಳಿಯಲ್ಲಿ …










