Mysore
30
overcast clouds

Social Media

ಶನಿವಾರ, 13 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ದಟ್ಟ ಮಂಜಿನ ಮಳೆಯ ಸುರಿದಿದ್ದು ಬೆಳಿಗ್ಗೆ ೮.೩೦ರವರೆಗೂ ಮಂಜು ಕವಿದಿತ್ತು. ಇದರೊಂದಿಗೆ ಚಳಿಯೂ ಶುರುವಾಗಿದೆ. ಕೆಲದಿನಗಳಿಂದಲೇ ಇಬ್ಬನಿ ಬೀಳುತ್ತಿದೆಯಾದರೂ ಬುಧವಾರದ ಮಟ್ಟಿಗೆ ಮಂಜು ಸುರಿದಿರಲಿಲ್ಲ. ಪ್ರಖರ ಬಿಸಿಲು ಠಳಾಯಿಸುವವರೆಗೂ ಮಂಜಿನ ಕಾರಣದಿಂದಾಗಿ ವಾಹನಗಳು ಲೈಟ್ ಹಾಕಿಕೊಂಡೇ ಸಂಚರಿಸಬೇಕಾಯಿತು. …

ಹನೂರು: ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ, ಎಚ್ ಐವಿ ಹಾಗೂ ಟಿಬಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ತಿಳಿಸಿದರು./ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಏಡ್ಸ್ …

ಸಿಎಫ್ ಗೆ ಬೃಹತ್ ಹುಲಿ ಪೋಟೋ ಪ್ರೇಮ್ ಉಡುಗೊರೆ ನೀಡಿದ ಅಡವಿ ಅಲರ್ಟ್ ಪೌಂಡೇಷನ್ ಗುಂಡ್ಲುಪೇಟೆ: ಅಡವಿ ಅಲರ್ಟ್ ಫೌಂಡೇಶನ್ ಸಂಸ್ಥಾಪಕ ಪವನ್ ಜೋಶಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಇತರ 2 ಫ್ರೋಟಿ ಲೈನ್ ಸಿಬ್ಬಂದಿಗಳಲ್ಲಿ ದೊಡ್ಡ ಕ್ಯಾನ್ವಾಸ್‌ನಲ್ಲಿ …

ಹನೂರು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಣ್ಣೂರು ಗ್ರಾಮದಲ್ಲಿ ಉಚಿತವಾಗಿ ಆಯುಷ್ಮಾನ್‌ ಆರೋಗ್ಯ ಕಾರ್ಡ್ ಹಾಗೂ ಇ ಶ್ರಮ್ ಕಾರ್ಡ್ ಗಳನ್ನು ನೋಂದಣಿ ಮಾಡಲಾಯಿತು. ಧರ್ಮಸ್ಥಳ ಸಂಸ್ಥೆಯ ಪರಶಿವಮೂರ್ತಿ ಮಾತನಾಡಿ ಪ್ರತಿ ಗ್ರಾಮ ಮಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು …

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು ಭುವನೇಶ್ವರಿ …

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ. ಕಳೆದ ಒಂದು ವಾರದ ಹಿಂದೆ ಕಕ್ಕೆ ಮೂಲದ ತಂಗವೇಲು ಎಂಬುವವರಿಗೆ ಸೇರಿದ ಒಂದು ಹಸು ಚರ್ಮ ಗಂಟುರೋಗ ಬಂದು …

ದೆಹಲಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಯಳಂದೂರು: ವಾಕೊ ಇಂಡಿಯಾ ಸಂಸ್ಥೆಯಿAದ ದೆಹಲಿಯ ತಲ್ಕಟ್ಟೋರ ಇಂದೋರ್ ಸ್ಟೇಡಿಯಂನಲ್ಲಿ ನಡೆದ ೨ನೇ ಅಂತಾರಾಷ್ಟಿಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಾಲ್ಲೂಕಿನ ಅಗರ ಗ್ರಾಮದ ಇಬ್ಬರು ಚಿನ್ನ, ಬೆಳ್ಳಿ ಪದಕವನ್ನು ಪಡೆದಿದ್ದಾರೆ. ನ.೨ ರಿಂದ …

ಹನೂರು : ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿರುವ ಕಡತಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಬೇಕೆಂದು ಶಾಸಕ ಆರ್ ನರೇಂದ್ರ ತಹಸೀಲ್ದಾರ್ ಆನಂದಯ್ಯ ರವರಿಗೆ ಸೂಚಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಕರೆಯಲಾಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಕ್ರಮ …

ಹನೂರು: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಕರುನಾಡ ವಿಜಯಸೇನೆ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಂಗಳವಾರ ರಾತ್ರಿ ಪಿ ಜಿ ಪಾಳ್ಯ ಗ್ರಾಮ ಸಮೀಪ ದ್ವಿಚಕ್ರ ವಾಹನಗಳ ನಡುವೆ …

ತಾತ್ಕಾಲಿಕ ಒಪ್ಪಿಗೆ ದೊರೆಕಿದ್ದು ಅಂತಿಮ ಅನುಮೋದನೆ ಬಾಕಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಬೆಳೆಯುತ್ತಿರುವ ಚಾಮರಾಜನಗರದ ಮುಂದಿನ ೨೦ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿರಿಸಿಕೊಂಡು  ಚುಡಾ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ (ಪರಿಷ್ಕೃತ -೨)ಕರಡು ಪ್ರತಿಗೆ ಅನುಮೋದನೆ ದೊರಕಿದ್ದು ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಕಳಿಸುವುದಷ್ಟೇ ಬಾಕಿ ಇದೆ. …

Stay Connected​
error: Content is protected !!