ಹನೂರು: ಜಾತಿ, ಬಡತನ ವ್ಯವಸ್ಥೆ ಹೋಗಲಾರದೆ ಪ್ರಭುದ್ಧ ಭಾರತ ನಿರ್ಮಾಣವಾಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷರಾದ ಹ.ರಾ.ಮಹೇಶ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಐದನೇ ಜಾಗೃತಿ ಶಿಬಿರದ ಸಂವಾದ ಕಾರ್ಯಕ್ರಮದಲ್ಲಿ ಅವರು …
ಹನೂರು: ಜಾತಿ, ಬಡತನ ವ್ಯವಸ್ಥೆ ಹೋಗಲಾರದೆ ಪ್ರಭುದ್ಧ ಭಾರತ ನಿರ್ಮಾಣವಾಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷರಾದ ಹ.ರಾ.ಮಹೇಶ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಐದನೇ ಜಾಗೃತಿ ಶಿಬಿರದ ಸಂವಾದ ಕಾರ್ಯಕ್ರಮದಲ್ಲಿ ಅವರು …
ಯಳಂದೂರು: ತಾಲೂಕಿನ ಕಂದಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಪಶು ಆಹಾರ ಸೇವಿಸಿ 4 ಜಾನುವಾರು ಮೃತಪಟ್ಟಿವೆ. ಪಟ್ಟಣದ ಅಂಗಡಿ ಯೊಂದರಲ್ಲಿ ತಂದಿದ್ದ ವೀಟ್ ಬ್ರಾನ್ ಪ್ಲೇಕ್ಸ್ ಹೆಸರಿನ ಆಹಾರವನ್ನು ಜಾನುವಾರುಗಳಿಗೆ ನೀಡಿದ್ದೆವು. ಹಸು ಮತ್ತು ಎತ್ತುಗಳು ಸೇವಿಸಿದ ಕೆಲವೇ ಕ್ಷಣಗಳಲ್ಲಿ ಹೊರಳಾಡಿ ಅಸು …
ಹನೂರು : ತಾಲ್ಲೂಕಿನ ಕೆ ಗುಂಡಾಪುರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಮುಜಾಮಿಲ್ ಪಾಷಾ ಪುನೀತ್ ರವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಗ್ರಾಮಸ್ಥರಿಗೆ ಬಿರಿಯಾನಿ ಮಾಡಿಸಿ ಅನ್ನ ಸಂತಾರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದೇ ವೇಳೆ ಹನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ …
ಹನೂರು: ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟಣದ ರಸ್ತೆ ಅಗಲೀಕರಣ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಸೂಚನೆ ಮೇರೆಗೆ ಶನಿವಾರ ಕೊಳ್ಳೆಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ್ ನೇತೃತ್ವದಲ್ಲಿ ಚುರುಕುಗೊಂಡಿದೆ. ಕೊಳ್ಳೇಗಾಲದಿಂದ ಹನೂರು ಪಟ್ಟಣದ ವರೆಗೆ 23ಕಿ ಮೀ …
ಹನೂರು: ಸತ್ತರೂ ಚಿಂತೆ, ಇದ್ದರೂ ಚಿಂತೆ ಎಂಬ ಮಾತಿಗೆ ಈ ಊರು ಉದಾಹರಣೆಯಂತಿದೆ. ಇಲ್ಲಿನ ಜನರು ಯಾರಾದರೂ ಮೃತಪಟ್ಟರೆ ಸ್ಮಶಾನದ ಬದಲು ಹಳ್ಳದತ್ತ ಶವವನ್ನು ಒಯ್ಯುತ್ತಾರೆ. ಏಕೆಂದರೆ ಗ್ರಾಮದ ಜನರಿಗೆ ಸತ್ತವರನ್ನು ಹೂಳಲು ಸ್ಮಶಾನವೇ ಇಲ್ಲ. ಇದು ಹನೂರು ತಾಲ್ಲೂಕಿನ ಅಜ್ಜೀಪುರ …
ಹನೂರು: ಆರ್ಥಿಕವಾಗಿ ನಮ್ಮ ಭಾಗದ ಮಹಿಳೆಯರಿಗೆ ಚೈತನ್ಯ ತರುವ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ತೆರೆಯಲಾಗಿರುವ ನೂತನ ಯೋಜನಾ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು …
ಹನೂರು: ತಾಲ್ಲೂಕಿನ ಅಜ್ಜೀಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಂಬಿಕಾಪುರ ಗ್ರಾಮದಲ್ಲಿ ಆದಿ ಜಾಂಬವ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆಯಿಲ್ಲದೆ ಮೃತಪಟ್ಟ ವ್ಯಕ್ತಿಯನ್ನು ಉಡುತೊರೆ ಹಳ್ಳದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಗ್ರಾಮದಲ್ಲಿ ಆದಿ ಜಾಂಬವ ಮತ್ತು ಪರಿಶಿಷ್ಟ ಜಾತಿ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆ ಇಲ್ಲ. ನಮ್ಮ ಸಮುದಾಯದ …
ಹನೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸೇವೆ ನಮ್ಮೆಲ್ಲರಿಗೂ ಆದರ್ಶನೀಯವಾದದ್ದು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರು ಅಭಿಪ್ರಾಯಪಟ್ಟರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಗ್ರಾಮದ …
ಹನೂರು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ನಿವಾಸಿಗಳಾದ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂಧಿತರು. ಅನ್ಯ ಕಾರಣ …
ಕೊಳ್ಳೇಗಾಲ: ಕಳೆದ ತಿಂಗಳಷ್ಟೆ ಮದುವೆಾಂಗಿದ್ದ ನವದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ಬಾಪುನಗರದಲ್ಲಿ ಜರುಗಿದೆ. ಚಿನ್ನದಂಗಡಿ ಬೀದಿಯಲ್ಲಿ ಚಿನ್ನ ಪಾಲಿಷ್ ಮಾಡುವ ಕೆಲಸ ಮಾಡುತ್ತಿದ್ದ ಶರತ್ ಮತ್ತು ಆತನ ಪತ್ನಿ ಚಂದನಾ ಆತ್ಮಹತ್ಯೆಗೆ ಯತ್ನಿಸಿದವರು. …