Mysore
25
overcast clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಆರ್ಥಿಕವಾಗಿ ನಮ್ಮ ಭಾಗದ ಮಹಿಳೆಯರಿಗೆ ಚೈತನ್ಯ ತರುವ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ತೆರೆಯಲಾಗಿರುವ ನೂತನ ಯೋಜನಾ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು …

ಹನೂರು: ತಾಲ್ಲೂಕಿನ ಅಜ್ಜೀಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಂಬಿಕಾಪುರ ಗ್ರಾಮದಲ್ಲಿ ಆದಿ ಜಾಂಬವ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆಯಿಲ್ಲದೆ ಮೃತಪಟ್ಟ ವ್ಯಕ್ತಿಯನ್ನು ಉಡುತೊರೆ ಹಳ್ಳದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಗ್ರಾಮದಲ್ಲಿ ಆದಿ ಜಾಂಬವ ಮತ್ತು ಪರಿಶಿಷ್ಟ ಜಾತಿ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆ ಇಲ್ಲ. ನಮ್ಮ ಸಮುದಾಯದ …

ಹನೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸೇವೆ ನಮ್ಮೆಲ್ಲರಿಗೂ ಆದರ್ಶನೀಯವಾದದ್ದು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರು ಅಭಿಪ್ರಾಯಪಟ್ಟರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಗ್ರಾಮದ …

  ಹನೂರು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು  ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ನಿವಾಸಿಗಳಾದ ವೇಲು ಸ್ವಾಮಿ ಅಲಿಯಾಸ್‌ ಮೇಲು ಹಾಗೂ ಶಿವರಾಜ್ ಬಂಧಿತರು. ಅನ್ಯ  ಕಾರಣ …

ಕೊಳ್ಳೇಗಾಲ: ಕಳೆದ ತಿಂಗಳಷ್ಟೆ ಮದುವೆಾಂಗಿದ್ದ ನವದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ಬಾಪುನಗರದಲ್ಲಿ ಜರುಗಿದೆ. ಚಿನ್ನದಂಗಡಿ ಬೀದಿಯಲ್ಲಿ  ಚಿನ್ನ ಪಾಲಿಷ್ ಮಾಡುವ ಕೆಲಸ ಮಾಡುತ್ತಿದ್ದ ಶರತ್ ಮತ್ತು ಆತನ ಪತ್ನಿ ಚಂದನಾ ಆತ್ಮಹತ್ಯೆಗೆ ಯತ್ನಿಸಿದವರು. …

ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿವ್ಯಾಸಂಗ ಮಾಡುತ್ತಿರುವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣ ಎನ್ನಲಾದ 56 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ …

ಹನೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿವಾಸಿಗಳ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂದಿದ್ದ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಅನ್ಯ …

ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು. ನಗರದ ಜಿಲ್ಲಾಡಳಿತ …

ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು…. ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ! ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು …

ಹನೂರು: ನೂತನ ಶಿಕ್ಷಣ ಸಂಸ್ಥೆ ಮುನ್ನಡೆಸುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತಿರುವ ಜೀವರಾಜ್ ಎಜುಕೇಶನಲ್ ಟ್ರಸ್ಟ್ ಅವರ ಕಾರ್ಯವೈಖರಿ ಶ್ಲಾಘನೀಯವಾದದ್ದು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರು ಸಮೀಪದ ಹುಲುಸುಗುಡ್ಡೆ ಬಳಿ ಇರುವ ರಿಪಬ್ಲಿಕ್ ಅಂತರಾಷ್ಟ್ರೀಯ …

Stay Connected​
error: Content is protected !!