Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್‌ಕುಮಾರ್ ಮಾತನಾಡಿ ಕಳ್ಳಬೇಟೆ ತಡೆಯುವ ನಿಟ್ಟಿನಲ್ಲಿ ಗನ್ ಸೌಂಡ್ ಗ್ರಹಿಸಿ ಮಾಹಿತಿ ನೀಡುವ ತಂತ್ರಜ್ಞಾನ ಮತ್ತು …

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್‌ಕುಮಾರ್ ಮಾತನಾಡಿ ಕಳ್ಳಬೇಟೆ ತಡೆಯುವ ನಿಟ್ಟಿನಲ್ಲಿ ಗನ್ ಸೌಂಡ್ ಗ್ರಹಿಸಿ ಮಾಹಿತಿ ನೀಡುವ ತಂತ್ರಜ್ಞಾನ ಮತ್ತು …

ಹನೂರು: ಕೊಳ್ಳೇಗಾಲ ಹನೂರು ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಸದರಿ ಮುಖ್ಯರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಪ್ರಯುಕ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ …

200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್,  ರಂಗನಾಥನಿಗೆ ಭಕ್ತರು ನೀಡಿದ್ದಾರೆ. ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆಯು 3 ತಿಂಗಳ ಬಳಿಕ ನಡೆದಿದ್ದು 37 ಲಕ್ಷರೂ. ಸಂಗ್ರಹವಾಗಿದ್ದು ಡಾಲರ್ …

ಬದಿಗಳಲ್ಲಿ ಬೆಳೆದು ನಿಂತ ಜಾಲಿ ಮುಳ್ಳು, ಗಿಡಗಂಟಿ; ತಿರುವುಗಳಲ್ಲಿ ಎದುರಿನ ವಾಹನವೇ ಕಾಣಿಸದ ಸ್ಥಿತಿ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುವ ಗ್ರಾಮೀಣ ರಸ್ತೆ ಎಂದೇ ಗುರುತಿಸಿಕೊಂಡಿರುವ ಗುಂಡ್ಲುಪೇಟೆ-ಬಾಚಹಳ್ಳಿ ಸಂಪರ್ಕ ರಸ್ತೆಯ ಬದಿಯಲ್ಲಿ ಗಿಡಗಂಟಿಗಳು ಬೆಳೆದು ನಿಂತು …

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ. ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್‌ಐಗಳು. ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ …

ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರ ಸಮೀಪ ನಿರ್ಮಾಣ ಮಾಡುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ …

ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ . ಘಟನೆ ವಿವರ :ತೋಟದ ಜಮೀನಿನ ಮುಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ 6ಸಾವಿರ ಮೌಲ್ಯದ …

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್ ತಿಳಿಸಿದರು. ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಬಿನಿ ಕುಡಿಯುವ …

ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. …

Stay Connected​
error: Content is protected !!