Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ …

ಹನೂರು: ಜಾನಪದ ಸಾಹಿತಿ ಡಾ. ಕೃಷ್ಣಮೂರ್ತಿ ಹನೂರು ರವರು ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿಯಾಗಿದ್ದಾರೆ ಎಂದು ಸಾಹಿತಿ ನಿವೃತ್ತ ಅದ್ಯಾಪಕ ಶಿವಣ್ಣ ಇಂದ್ವಾಡಿ ರವರು ಅಭಿಪ್ರಾಯ ಪಟ್ಟರು. ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹನೂರು …

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ತೆರೆಯಲಾಗಿರುವ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ರಾಜ್ಯಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯರಾದ ಜನಧ್ವನಿ ಬಿ ವೆಂಕಟೇಶ್ ಅವರು ಉದ್ಘಾಟಿಸಿದರು. ನಂತರ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸದಸ್ಯ …

ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ. ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು …

ಚಾಮರಾಜನಗರ : ತಾಲೂಕಿನ ಬದನಗುಪ್ಪೆ ಸಮೀಪದ ಮರಳಿಪುರ ಗ್ರಾಮದ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿ ಮೇರೆಗೆ ಇಂದು ರಾತ್ರಿ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಗ್ರಾಮದ ನಂಜುಂಡಸ್ವಾಮಿ ಎಂಬುವರ ಜಮೀನಿನಲ್ಲಿ ಸಂಜೆ ಈ ಹೆಬ್ಬಾವು ಕಾಣಿಸಿಕೊಂಡಿದ್ದು, …

ಚಾಮರಾಜನಗರ: ನಗರದ ಸಂತ ಪೌಲರ ಸಮುದಾಯ ಭವನದಲ್ಲಿ ವೈವಿದ್ಯಮಯ ಓಣಂ ಹಬ್ಬವನ್ನು ಆಚರಿಸಲಾಯಿತು. ಜಿಲ್ಲಾ ಮಲೆಯಾಳ ಸವಾಜದಿಂದ ನಡೆದ ಕಾರ್ಯಕ್ರಮದಲ್ಲಿ ಹೂವಿನ ರಂಗೋಲಿ ಸಿಂಗಾರಿಮೇಳ ಓಣಂನ ಪ್ರಮುಖ ಆಕರ್ಷಣೆಯಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಸವಾಜದ ಅಧ್ಯಕ್ಷ ರಾಜು ವರ್ಗೀಸ್ ಮಾತನಾಡಿ, ನಾವು ಮೂಲತಃ …

ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ ಪ್ರಸಾದ್ ಮಾತನಾಡಿ, ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, ಸುಮಾರು 2 ಸಾವಿರ ವರ್ಷಗಳ …

ಹನೂರು : ಪಟ್ಟಣದ ಲೋಕೋಪಯೋಗಿ ವಸತಿ ಗೃಹದ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಸವಲತ್ತುಗಳ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ತಹಸೀಲ್ದಾರ್ ಆನಂದಯ್ಯ ಉದ್ಘಾಟಿಸಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ …

ಚಾಮರಾಜನಗರ : ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‌ನಾಗರಾಜ್ ಆಗ್ರಹಿಸಿದರು. ನಗರದ ಜಿಲ್ಲಾಡಳಿತ ಭವನದ …

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕೋಟೆಕೆರೆ ಗ್ರಾಮದ ಬಿಳಿಗಿರಿನಾಯಕ ಎಂಬುವವರ ಜಮೀನಿನಲ್ಲಿ ವಿನ್ ಸೀಡ್ ಅಗ್ರಿ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ವತಿಯಿಂದ ಹೈಬ್ರೀಡ್ ಟೀನಾ ತಳಿಯ ಟೊಮೆಟೊ ಬೆಳೆ ಕ್ಷೇತ್ರೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಬೇಗೂರು ಗ್ರಾಪಂ ಸದಸ್ಯ ಹಾಗೂ …

Stay Connected​
error: Content is protected !!