ಹನೂರು: ಸಮೀಪದ ಕುರುಬರದೊಡ್ಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದ ಸ್ಥಳಕ್ಕೆ ಭಾನುವಾರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಗ್ರಾಮದಲ್ಲಿ ಕೆಲವು …
ಹನೂರು: ಸಮೀಪದ ಕುರುಬರದೊಡ್ಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದ ಸ್ಥಳಕ್ಕೆ ಭಾನುವಾರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಗ್ರಾಮದಲ್ಲಿ ಕೆಲವು …
ಚಾಮರಾಜನಗರ: ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ನೆನೆ ರಾತ್ರಿ ಸುರಿದ ಬಾರಿ ಮಳೆಗೆ ಗ್ರಾಮದ ಹತ್ತಾರು ಮನೆಗಳಿಗೆ ಹಾಗೂ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿ ಇದ್ದ ಪಾತ್ರೆ-ಪಗಡೆ, ಮನೆಯ ಸಮಗ್ರಿಗಳು ಚೆಲ್ಲಪಿಲಿಯಾಗಿದ್ದಾವೆ. ಜೊತೆಗೆ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ …
ಹನೂರು : ತಾಲೂಕಿನ ಪೊನ್ನಾಚಿ ಸಮೀಪದ ರಾಮೇಗೌಡನ ದೊಡ್ಡಿಯಲ್ಲಿ ಭಾನುವಾರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಸಿಡಿಲು ಬಡಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಜಡೇಮಾದಮ್ಮ ಎಂಬವರು ಬೆಳಗ್ಗೆ ಜಮೀನಿನಲ್ಲಿ ಕಳೆ ತೆಗೆಯುವ ಕೆಲಸದಲ್ಲಿ ತಲ್ಲೀನರಾಗಿದ್ದರು. ಈ ವೇಳೆ ಸಿಡಿದು ಬಡಿದ …
ಹನೂರು : ತಾಲ್ಲೂಕು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ದಟ್ಟಿ ಹಾಗೂ ಹೊಸದೊಡ್ಡಿ ಗ್ರಾಮದಲ್ಲಿ ಮನೆಯ ಛಾವಣಿ ಹಾಗೂ ಗೋಡೆ ಕುಸಿದು ಹಾನಿಯಾಗಿದೆ. ರಾತ್ರಿ ಸುರಿದ ಜೋರು ಮಳೆಗೆ ಉದ್ಧಟ್ಟಿ ಗ್ರಾಮದ …
ಗುಂಡ್ಲುಪೇಟೆ : ಬೇಗೂರಿನ ಆರ್ಯ ಈಡಿಗ ಸಮುದಾಯ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ಜಯಂತೋತ್ಸವವನ್ನು ಸರಳವಾಗಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಗ್ರಾಮದ ಆರ್ಯ ಈಡಿಗ ಜನಾಂಗದ ಮುಖಂಡರಾದ ಶ್ರೀಯುತ ಸುರೇಶ ಮತ್ತು ನರಸಿಂಹೆ ಗೌಡ , ಮಂಜು, ಚಂದ್ರು, …
ಕಾಮಗಾರಿ ಸ್ಥಳದಲ್ಲೇ ಹೂತ ವಾಹನಗಳು; ತಮಿಳುನಾಡು ಸಂಪರ್ಕಿಸುವ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಚಾಮರಾಜನಗರ: ನಗರ ಹೊರವಲಯದ ಸೋಮವಾರಪೇಟೆ ಮೂಲಕ ತಮಿಳುನಾಡಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿದ್ದ ಚರಂಡಿ ನೀರು ತಪ್ಪಿಸಲು ೨ ದಿನಗಳ ಹಿಂದೆಯಷ್ಟೇ ಅಳವಡಿಸಿದ್ದ ಸಿಮೆಂಟ್ ಪೈಪ್ ಜೋಡಣೆ …
ಹನೂರು: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಹೂಗ್ಯಂ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ …
ಚಾಮರಾಜನಗರ: ಜಿಲ್ಲೆಯಲ್ಲಿ ಸತತ ಎರಡನೇ ದಿನಶುಕ್ರವಾರರಾತ್ರಿಯೂ ಧಾರಕಾರ ಮಳೆ ಮುಂದುವರಿದಿದ್ದು ಚಿಕ್ಕಹೊಳೆ -ಸುವರ್ಣಾವತಿ ಜಲಾಶಯಗಳ ನದಿ ಪಾತ್ರದಲ್ಲಿ ನೆರೆ ಭೀತಿ ಉಂಟಾಗಿದೆಯಲ್ಲದೇ ವಾಸದಮನೆ ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಒರಗಿವೆ. ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ ೧೪೦೦ ಕ್ಯೂಸೆಕ್ಸ್ ನೀರು ಬಿಡಲಾಗಿದೆ. …
ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ …
ಕೊಳ್ಳೇಗಾಲ: ಅ.೧೬ರಂದು ನಾಳೆ ಮಧುವನಹಳ್ಳಿಯಲ್ಲಿರುವ ೨೨೦/೬೬/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈವಾಸಿಕ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಮಧುವನಹಳ್ಳಿ, ದೊಡ್ಡಿಂದುವಾಡಿ, ಕೊಳ್ಳೇಗಾಲ, ಕೊತ್ತನೂರು, ಕುಂತೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು …