ಹನೂರು: ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಮುದಾಯದವರು ಹಾಗೂ ವಿವಿಧ ಸಮುದಾಯದವರು ಸೇರಿ ಅತ್ಯಂತ ವಿಜೃಂಭಣೆಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಆರ್.ನರೇಂದ್ರ ಅವರು ತಿಳಿಸಿದರು. ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಂಗವಾಗಿ ಪಟ್ಟಣದ ಲೋಕೋಪಯೋಗಿ ವಸತಿಗೃಹ ಸಭಾಂಗಣದಲ್ಲಿ ಕರೆಯಲಾಗಿದ್ದ …
ಹನೂರು: ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಮುದಾಯದವರು ಹಾಗೂ ವಿವಿಧ ಸಮುದಾಯದವರು ಸೇರಿ ಅತ್ಯಂತ ವಿಜೃಂಭಣೆಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಆರ್.ನರೇಂದ್ರ ಅವರು ತಿಳಿಸಿದರು. ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಂಗವಾಗಿ ಪಟ್ಟಣದ ಲೋಕೋಪಯೋಗಿ ವಸತಿಗೃಹ ಸಭಾಂಗಣದಲ್ಲಿ ಕರೆಯಲಾಗಿದ್ದ …
ಹನೂರು: ಕಳೆದ 24 ವರ್ಷಗಳಿಂದ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸಿದ ಮಹದೇವ್ ಶೆಟ್ಟಿ ರವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಮಹದೇವಶೆಟ್ಟಿ ರವರು ಪಟ್ಟಣ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ …
ಹನೂರು:ತಾಲ್ಲೂಕಿನ ದಂಟಳ್ಳಿ ದೊಡ್ಡಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಕೌದಳ್ಳಿ ಜಿಲ್ಲಾ ಪಂಚಾಯಿತಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಂಟಳ್ಳಿ ಹಾಗೂ ಮೇಗಲೂರು ಗ್ರಾಮದ ಮಧ್ಯೆ ಇರುವ ದೊಡ್ಡ ಕೆರೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿರುವುದರಿಂದ ಗ್ರಾಮಸ್ಥರಲ್ಲಿ ಆತಂಕವನ್ನುಂಟು …
ಹನೂರು: ತಾಲ್ಲೂಕಿನ ಜನರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಡಿಎಚ್ ಒ ಡಾ. ವಿಶ್ವೇಶ್ವರಯ್ಯ ಬಿಸಿ ಮುಟ್ಟಿಸಿ ಕ್ಲೀನಿಕ್ ಗಳನ್ನು ಬಂದ್ ಮಾಡಿಸಿರುವ ಘಟನೆ ಕೌದಳ್ಳಿಯಲ್ಲಿ ನಡೆದಿದೆ. ತಾಲೂಕಿನ ನಕಲಿ ಕ್ಲೀನಿಕ್ ಗಳ ಮೇಲೆ ಡಿಎಚ್ಒ ಡಾ.ವಿಶ್ವೇಶ್ವರಯ್ಯ ಹಾಗೂ …
ಹನೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 67 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಈ ಪೈಕಿ ಒಬ್ಬರು ನಮ್ಮ ಕ್ಷೇತ್ರದವರು ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತಿದೆ, ಅವರಿಗೆ ಸಿಕ್ಕಿರುವ ಪ್ರಶಸ್ತಿ ತಾಲ್ಲೂಕಿನ ಸಂದ ಗೌರವವಾಗಿದೆ ಎಂದು ಶಾಸಕ ಆರ್. ನರೇಂದ್ರ ಶ್ಲಾಘಿಸಿದರು. …
ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2022 ಕೊನೆ ದಿನಾಂಕವಾಗಿದೆ. ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ …
ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತರಿಂದ ಅನಿರ್ದಿಷ್ಟ ಪ್ರತಿಭಟನೆ ಆರಂಭ ಚಾಮರಾಜನಗರ: ಎಂಎಸ್‌ಪಿ ದರದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಟನ್ ಕಬ್ಬಿಗೆ ೫೫೦೦ರೂ. ನಿಗದಿ, ವಿದ್ಯುತ್ ಬಾಕಿ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೂರಾರು …
ಹನೂರು: ಒಡೆಯರಪಾಳ್ಯ ಕೆರೆ ಒತ್ತುವರಿ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ತಾಪಂ ಇಒ ಶ್ರೀನಿವಾಸ್ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಾ.ಬಾಬು ಜಗಜೀವನ್ ರಾಂ …
ಹನೂರು: ಸಮುದಾಯ ಭವನಗಳು ಸದಾ ಚಟುವಟಿಕೆ ಕೇಂದ್ರಗಳಾಗಬೇಕು, ಮಹಿಳಾ ಸ್ವಸಹಾಯ ಸಂಘದವರು ಭವನದಲ್ಲೇ ತಮ್ಮ ಕಾರ್ಯಚಟುವಟಿಕೆ ನಡೆಸಿ ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಪಿಜಿಪಾಳ್ಯ, ಹುಣಸೇಪಾಳ್ಯ, ಬೈಲೂರು ಗ್ರಾಮಗಳಲ್ಲಿ ನಿರ್ಮಾಣ ಮಾಡಲಾಗಿರುವ ಡಾ. ಬಿ ಆರ್ …
ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ ದೇವಾಲಯ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ವಿನೂತನ …