Mysore
24
clear sky

Social Media

ಗುರುವಾರ, 15 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ
Suicide

ಹನೂರು : ಆನ್‌ಲೈನ್ ಆಪ್‌ನಲ್ಲಿ ೧೦ರಿಂದ ೧೫ ಲಕ್ಷ ರೂ. ಸಾಲ ನೀಡುವುದಾಗಿ ನಂಬಿಸಿ, ಸುಮಾರು ೨.೫೦ ಲಕ್ಷ ರೂ.ಗಳನ್ನು ಆನ್‌ಲೈನ್ ಪೇಮೆಂಟ್ ಮೂಲಕ ಪಡೆದು ವಂಚಿಸಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ …

ಹನೂರು: ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯನ್ನು ಕದ್ದೊಯ್ದು ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ ಮಾಲೀಕನೇ ಪತ್ತೆ ಮಾಡಿ ಆರೋಪಿಯನ್ನು ರಾಮಾಪುರ ಪೊಲೀಸ್ ಠಾಣೆಗೆ ನೀಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ರಾಜೇಶ್ ಎಂಬಾತನೇ ಮೇಕೆ ಕದ್ದೊಯ್ದಿದ್ದ ಕಳ್ಳನಾಗಿದ್ದಾನೆ. ಘಟನೆಯ ವಿವರ: ಹನೂರು …

ಚಾಮರಾಜನಗರ: ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿ ಬಿಸಿ ಮುಟ್ಟಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ತಿಂಗಳಿನಿಂದಲೂ ಈ ಭಾಗದಲ್ಲಿ ಹುಲಿ ಸಂಚಾರ …

ಕೊಳ್ಳೇಗಾಲ : ತಾಲ್ಲೂಕಿನ ಸರಗೂರು- ಚೆಲುವನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ನ ಬೈಕ್ ಸವಾರ ರಮೇಶ್ ಹಾಗೂ ಪಾದಚಾರಿಗಳಾದ ಚೆಲುವನಹಳ್ಳಿ ಗ್ರಾಮದ ರೇವಮ್ಮ, ಕಿನಕಹಳ್ಳಿ …

ಕೊಳ್ಳೇಗಾಲ : ಬಹಿರ್ದೆಸೆಗೆ ಹೋಗಿದ್ದ ಅಪರಿಚಿತ ವ್ಯಕ್ತಿ ನಾಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಕೆಂಪನಪಾಳ್ಯ ಸಮೀಪ ನಡೆದಿದೆ. ವಿಚಾರ ತಿಳಿದ ಅಗ್ನಿಶಾಮಕ ದಳದವರು ಹಾಗೂ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆಯನ್ನು ಸೋಮವಾರವೂ ಮುಂದುವರಿಸುವುದಾಗಿ …

ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳು ಹಾಗೂ ಒಬ್ಬನನ್ನು ನಗರದ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಶಾಂತಕುಮಾರ್ ಎಂಬವರ ಕಲ್ಲು ಕ್ವಾರಿಯೊಂದರಲ್ಲಿ ಅಕ್ರಮವಾಗಿ ಸೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂಬ …

ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಫಾರಿಯಲ್ಲಿ ನಡೆದಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್‌ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಎಚ್ಚೆತ್ತುಕೊಂಡ ಚಾಲಕ ಜೀಪನ್ನು ರಿವರ್ಸ್‌ …

male mahadeshwara betta

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಗ್ರಾಸ ಚಂದ್ರಗ್ರಹಣದ ವೇಳೆ ಎಂದಿನಂತೆ ಪೂಜಾ-ಕೈಂಕರ್ಯಗಳು ನೆರವೇರಲಿವೆ. ಇದನ್ನೂ ಓದಿ: ಕರ್ನಾಟಕ ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು: ಟಿ ದಿನೇಶ್ ರಾಜ್ಯದ ಪ್ರಮುಖ ದೇವಾಲಯವಾದ ಮಲೆ …

Accident

ಚಾಮರಾಜನಗರ : ತಾಲ್ಲೂಕಿನ ಗಾಳಿಪುರ ಬಡಾವಣೆಯ ಬಳಿಯ ಬೈಪಾಸ್ ರಸ್ತೆಯಲ್ಲಿ ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಳಿಪುರ ಬಡಾವಣೆಯ ಫಾರ್ಮನ್ ಎಂಬುವರ ಪುತ್ರ ಮೆಹರಾನ್ (೧೩) ಮೃತ …

ಕೊಳ್ಳೇಗಾಲ : ಕುಂತೂರು ಗ್ರಾಮದ ಜಮೀನಿನಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಟಿ ಕವಿತಾ ತಮ್ಮ ಇಬ್ಬರು ಮಕ್ಕಳೊಂದಿಗೆ ಭತ್ತದ ಸಸಿ ನಾಟಿ ಮಾಡಿದರು. ಗ್ರಾಮದ ಚಂದ್ರುರವರ ಜಮೀನಿಗೆ ಕುಟುಂಬ ಸಮೇತ ಆಗಮಿಸಿ ಭತ್ತ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಸುಮಾರು …

Stay Connected​
error: Content is protected !!