ಹನೂರು: ಸಂತೇಮರಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂಗ್ಯ ಶಾಲೆಯು ಸತತ 12 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ …
ಹನೂರು: ಸಂತೇಮರಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂಗ್ಯ ಶಾಲೆಯು ಸತತ 12 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ …
ಹನೂರು: ತಾಲ್ಲೂಕು ಮಟ್ಟದಲ್ಲಿ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲು ದೊಡ್ಡ ಮೊತ್ತದ ಅನುದಾನ ಲಭ್ಯವಿಲ್ಲದೇ ಇರುವುದರಿಂದ ಸದರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದರು. ಬೆಂಗಳೂರು ವಿಧಾನಸಭಾ ಅಧಿವೇಶನದಲ್ಲಿ ಹನೂರು …
ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು. ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ …
ಹನೂರು : ಗ್ರಾಮೀಣ ಭಾಗದ ಮಕ್ಕಳು ಸಹ ಈಗಿನಿಂದಲೇ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಆ ನಿಟ್ಟಿನಲ್ಲಿ ಕಂಪ್ಯೂಟರ್ ಸದುಪಯೋಗ ಮಾಡಿಕೊಳ್ಳಿ ಅಲ್ಲದೆ ಶಿಕ್ಷಣದಿಂದ ಮಾತ್ರ ಬಡತನ ಮೆಟ್ಟಿ ನಿಲ್ಲಲು ಸಾಧ್ಯ ಎಂದು ಪ್ರತಿಬಿಂಬ ಟ್ರಸ್ಟ್ ನ ಮುಖ್ಯಸ್ಥರಾದ ಮುರುಳಿ ಹೇಳಿದರು.. ತಾಲ್ಲೂಕಿನ …
ಹನೂರು: ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ(65) ಹಾಗೂ ಕರು ಚಿರತೆ ದಾಳಿಗೆ ತುತ್ತಾಗಿದ್ದಾರೆ. ಹಸು ಮೇಯಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಅಲ್ಲದೆ ಈ ಹಿಂದೆ ಮೇಕೆಯೊಂದನ್ನು ಬಲಿ ತೆಗೆದುಕೊಂಡು ಈ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. …
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ ಗುಂಡ್ಲುಪೇಟೆ: ಅರಣ್ಯ ಇಲಾಖೆ ಕಚೇರಿಯಲ್ಲಿ ಅಂಕಹಳ್ಳಿ ಗ್ರಾಮದ ರೈತ ಉಮೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಫ್ ರವೀಂದ್ರ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು. …
ಹನೂರು: ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದ್ದು, ಇಂತಹ ಶ್ರೇಷ್ಠ ವೃತ್ತಿಯಲ್ಲಿ ತೊಡಗಿ ನಿವೃತ್ತಿ ಹೊಂದುತ್ತಿರುವ ನಿವೃತ್ತ ಮುಖ್ಯಶಿಕ್ಷಕ ಲಿಂಗರಾಜು ಅವರ ಮುಂದಿನ ವೃತ್ತಿ ಜೀವನ ಶುಭಕರವಾಗಿರಲಿ ಎಂದು ಶಿಕ್ಷಕ ಶಾಂತರಾಜು ತಿಳಿಸಿದರು. ಪಟ್ಟಣದ ಸರ್ಕಾರಿ ಜಿ.ವಿ. ಗೌಡ …
ಹನೂರು: ಕೈಗೊಳ್ಳಲಾಗಿರುವ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 55 ಸಾವಿರ ವಸತಿ ರಹಿತರು, 48 ಸಾವಿರ ನಿವೇಶನ ರಹಿತರು ಕಂಡು ಬಂದಿರುತ್ತಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಉತ್ತರ ನೀಡಿದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ ವಸತಿ …
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ಪಟ್ಟಣದಲ್ಲಿ ಸಂಭವಿಸಿದೆ. ಕೊಳ್ಳೇಗಾಲ ಮೂಲಕ ಹನೂರಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪದ ಸ್ವಾಮಿಹಳ್ಳದ ಎಡಬದಿಯಲ್ಲಿನ …
ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕಾರ್ಯಾಲಯ ನಿರ್ಮಾಣ... ರಾಜೇಶ್ ಬೆಂಡರವಾಡಿ ಚಾಮರಾಜನಗರ : ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಬಿಜೆಪಿ ಕಾರ್ಯಾಲಯ ಕಟ್ಟಡವನ್ನು ನವರಾತ್ರಿಗೆ ಮುನ್ನ ಅಥವಾ ನಂತರ ಹಬ್ಬದೋಪಾದಿಯಲ್ಲಿ ಉದ್ಘಾಟಿಸಲು ಸದ್ದಿಲ್ಲದೆ ತಯಾರಿ …