Mysore
26
overcast clouds

Social Media

ಶನಿವಾರ, 13 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾ.ನಗರ: ಸುದ್ದಿಗೋಷ್ಠಿಯಲ್ಲಿ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಹೇಳಿಕೆ ಚಾಮರಾಜನಗರ: ರಾಜ್ಯದಲ್ಲಿರುವ ಕ್ರೈಸ್ತರ ಕಲ್ಯಾಣಕ್ಕೆಂದು ಬಿಜೆಪಿ ಸರ್ಕಾರವು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ೫೦ ಕೋಟಿ ರೂ. ನೀಡಿದ್ದು, ಇನ್ನು ೫೦ ಕೋಟಿ ರೂ. ಮಂಜೂರು ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ …

ಗುಂಡ್ಲುಪೇಟೆ : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಆರೋಪಿಯನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ಬೇಗೂರು ಗ್ರಾಮದ ಆರ್ಯ ಈಡಿಗ ಜನಾಂಗ ಹಾಗೂ ಕರ್ನಾಟಕ ರಕ್ಷಣಾ ಕನ್ನಡ ಕಹಳೆ …

ಹನೂರು: ಕಳ್ಳಬಟ್ಟಿ ತಯಾರಿಸಲು ಶೇಖರಣೆ ಮಾಡಿದ್ 18 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮರದದೊಡ್ಡಿ ಗ್ರಾಮದ ಸರಸಿ ಬಾಯಿ ಆರೋಪಿಯಾಗಿದ್ದಾರೆ. ಘಟನೆ ವಿವರ: ಕಳ್ಳಬಟ್ಟಿ ತಯಾರಿಸಲು 2 …

ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು(55) ಮೃತಪಟ್ಟ ರೈತ. ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ …

ಚಾಮರಾಜನಗರ: ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಮುಗುಚಿಕೊಂಡು ವ್ಯಕ್ತಿಯೋರ್ವ ಮೃತಪಟ್ಟಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಕೊತ್ತಲವಾಡಿ ಗ್ರಾಮದ ಶಿವಕುಮಾರ್ (೩೦) ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣವೇ ಚಿಕಿತ್ಸೆಗಾಗಿ ತೆರಕಣಾಂಬಿ ಪ್ರಾಥಮಿಕ …

ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್‌  ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ ಘಟನೆ ನಡೆದಿದೆ. ಸುಮಾರು8-10 ಆನೆಗಳ ಹಿಂಡುಚೆಕ್ ಪೋಸ್ಟ್‌  ಬಳಿ ಬೀಡು ಬಿಟ್ಟು ಅತ್ತಿತ್ತಜರುಗದ …

ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ …

ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ ಗ್ರಾಮದ ಹೊರವಲಯದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ, ರೈತ ಸಂಪರ್ಕ ಕೇಂದ್ರ ಹಾಗೂ ಬೇಗೂರು …

ಹಳ್ಳ ಬಿದ್ದು ಸರ್ಕಸ್ ಆಗಿರುವ ಸಂಚಾರ; ತ್ವರಿತವಾಗಿ ದುರಸ್ತಿಗೆ ಆಗ್ರಹ ಪ್ರಸಾದ್ ಲಕ್ಕೂರು ಚಾಮರಾಜನಗರ: ಗುಂಡ್ಲುಪೇಟೆ-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೧) ತೀವ್ರ ಹದಗೆಟ್ಟು ವಾಹನಗಳ ಸಂಚಾರವು ದುಸ್ತರವಾಗಿದ್ದು, ಸವಾರರು ಪರದಾಡುತ್ತಿದ್ದಾರೆ. ಸುವಾರು ೩೫ ಕಿ.ಮೀ. ಅಂತರದ ಈ ರಾಜ್ಯ ಹೆದ್ದಾರಿಯ …

 ಚಾಮರಾಜನಗರ: ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ವೀರಶೈವ ಮಹಾಸಭಾ ನಿರ್ದೇಶಕ ಕಂಠಿಬಸವರಾಜು ಹಾಗೂ ಕೊಯಮತ್ತೂರು ಅರವಿಂದ ಆಸ್ಪತ್ರೆ ವತಿಯಿಂದ ಅ.19ರಂದು ನಗರದ ವರ್ತಕರ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಅ. 19ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರ ವರಗೆ …

Stay Connected​
error: Content is protected !!