Mysore
22
broken clouds

Social Media

ಶನಿವಾರ, 13 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹಳ್ಳ ಬಿದ್ದು ಸರ್ಕಸ್ ಆಗಿರುವ ಸಂಚಾರ; ತ್ವರಿತವಾಗಿ ದುರಸ್ತಿಗೆ ಆಗ್ರಹ ಪ್ರಸಾದ್ ಲಕ್ಕೂರು ಚಾಮರಾಜನಗರ: ಗುಂಡ್ಲುಪೇಟೆ-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೧) ತೀವ್ರ ಹದಗೆಟ್ಟು ವಾಹನಗಳ ಸಂಚಾರವು ದುಸ್ತರವಾಗಿದ್ದು, ಸವಾರರು ಪರದಾಡುತ್ತಿದ್ದಾರೆ. ಸುವಾರು ೩೫ ಕಿ.ಮೀ. ಅಂತರದ ಈ ರಾಜ್ಯ ಹೆದ್ದಾರಿಯ …

 ಚಾಮರಾಜನಗರ: ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ವೀರಶೈವ ಮಹಾಸಭಾ ನಿರ್ದೇಶಕ ಕಂಠಿಬಸವರಾಜು ಹಾಗೂ ಕೊಯಮತ್ತೂರು ಅರವಿಂದ ಆಸ್ಪತ್ರೆ ವತಿಯಿಂದ ಅ.19ರಂದು ನಗರದ ವರ್ತಕರ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಅ. 19ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರ ವರಗೆ …

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ . ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು. ಈ ರಸ್ತೆಯಲ್ಲಿ …

ಕೊಳ್ಳೇಗಾಲ: ನಗರಸಭೆ ಉಪ ಚುನಾವಣೆಗೆ ಕೊನೆಯ ದಿನವಾದ ಸೋಮವಾರ ಒಟ್ಟು ೨೫ ಮಂದಿ ನಾಮಪತ್ರಗಳು ಸಲ್ಲಿಕೆಾಂಗಿವೆ. ಕಾಂಗ್ರೆಸ್‌ನಿಂದ ಏಳು, ಬಿಜೆಪಿಯಿಂದ ಏಳು, ಬಿಎಸ್ಪಿಯಿಂದ ಮೂರು, ಜಾ.ದಳದಿಂದ ಎರಡು, ಕೆ.ಆರ್.ಎಸ್. ಪಕ್ಷದಿಂದ ಒಂದು , ಎಸ್.ಡಿ.ಪಿ.ಐ.ನಿಂದ ಒಂದು ಹಾಗೂ ನಾಲ್ವರು ಪಕ್ಷೇತರರ ಅಭ್ಯರ್ಥಿಗಳು …

ಚಾಮರಾಜನಗರ: ಬೆಂಗಳೂರು-ತಮಿಳುನಾಡಿನ ದಿಂಡಿಗಲ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ(209)ಹಾಳಾಗಿ ತಾಲ್ಲೂಕಿನಪುಣಜನೂರು-ಕೋಳಿಪಾಳ್ಯದ ಬಳಿ ಕೆರೆಯಂತೆ ನಿಂತಿರುವ ಮಳೆ ನೀರಿನಲ್ಲಿ ಮೀನು ಹಿಡಿದು ರಸ್ತೆ ಅವ್ಯವಸ್ಥೆ ವಿರುದ್ಧ ವಿಶಿಷ್ಟವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ …

ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ೪ ತಿಂಗಳಲ್ಲಿ (ಜೂನ್‌ನಿಂದ ಸೆಪ್ಟೆಂಬರ್) ಮಳೆ-ಪ್ರವಾಹದಿಂದ ಆಗಿದ್ದ ಬೆಳೆ ಹಾನಿಗೆ ೧೦.೫೪ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಈ ಅವಧಿಯಲ್ಲಿ ೫೧೨೭ಹೆಕ್ಟೇರ್ ಕೃಷಿ ಬೆಳೆಗಳಲ್ಲದೆ ೧೦೮೨ಹೆಕ್ಟೇರ್ ತೋಟಗಾರಿಕೆ ಬೆಳೆಸಹಿತ ಒಟ್ಟು ೬೨೦೯ಹೆಕ್ಟೇರ್ ಬೆಳೆಹಾನಿ ಸಂಭವಿಸಿತ್ತು. ಈ ಪೈಕಿ ೬೦೪೪ಹೆಕ್ಟೇರ್‌ಗೆ …

ಚಾಮರಾಜನಗರ ; ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು, ಕೆರೆ ಕಟ್ಟೆಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಚಾಮರಾಜನಗರ, ಗುಂಡ್ಲುಪೇಟೆ, ಹನೂರಿನ ಹತ್ತಾರು ಕೆರೆಗಳು ಕೋಡಿ ಬಿದ್ದಿವೆ, ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಬೆಳೆಗಳು …

ಹನೂರು: ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರದೊಡ್ಡಿ ಹಾಗೂ ದಾಸನದೊಡ್ಡಿ ಗ್ರಾಮಕ್ಕೆ ಸಮಾಜಸೇವಕ ನಿಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಉಡುತೊರೆ ಜಲಾಶಯ,ಕುರುಬರ ದೊಡ್ಡಿ ಕೆರೆ ಕೋಡಿ ಹರಿದು ಕುರುಬರದೊಡ್ಡಿ,ದಾಸನದೊಡ್ಡಿ ಗ್ರಾಮಗಳ ಮನೆಗಳಲ್ಲಿ …

ಆಂದೋಲನ ಫಲಶ್ರುತಿ ಹನೂರು: ತಾಲ್ಲೂಕಿನ ತೊಳಸೀಕೆರೆ ಗ್ರಾಮದಲ್ಲಿ ಕೆಟ್ಟು ನಿಂತಿದ್ದ ಸೋಲಾರ್ ಪ್ಲಾಂಟ್ ನ್ನು ಸೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭಾನುವಾರ ದುರಸ್ತಿಪಡಿಸಿದ್ದಾರೆ. ಮಲೆ ಮಹಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ಇದ್ದರಿಂದ ದೀನ್ …

ಹನೂರು: ಸತತ ಒಂದು ವಾರದಿಂದ ಬೀಳುತ್ತಿರುವ ಮಳೆಗೆ ಆಲೂಗೆಡ್ಡೆ, ಜೋಳದ ಬೆಳೆ ನಾಶವಾಗಿರುವ ಹಿನ್ನೆಲೆ ರೈತ ಮಹಿಳೆಯೋರ್ವರು ಗೋಳಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲೂಕಿನ ಹೊಸದೊಡ್ಡಿ ಗ್ರಾಮದ ನಿಂಗಮ್ಮ ಎಂಬುವವರು ತಮ್ಮ ಜಮೀನಿನಲ್ಲಿ 2ಎಕರೆ ಆಲೂಗೆಡ್ಡೆ ಹಾಗೂ …

Stay Connected​
error: Content is protected !!