ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ವ್ಯಕ್ತಿ ಒಬ್ಬರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ 32 ವರ್ಷದ ಅನಿಲ್ ಎಂಬ ವ್ಯಕ್ತಿಯೇ ಮೃತಪಟ್ಟವರು. …
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಂದಿದ್ದ ಚಿತ್ರದುರ್ಗ ಮೂಲದ ವ್ಯಕ್ತಿ ಒಬ್ಬರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ 32 ವರ್ಷದ ಅನಿಲ್ ಎಂಬ ವ್ಯಕ್ತಿಯೇ ಮೃತಪಟ್ಟವರು. …
ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತ ರಾಜ ಶಾಲೆಯ ವಿದ್ಯಾರ್ಥಿಗಳು ಅಪ್ರತಿಮೆ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆ ಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು ಅಭಿನಂದನೆ ತಿಳಿಸಿದ್ದಾರೆ. ಬಾಲಕರ …
ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್‍ಎಫ್‍ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ …
ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಇ ಹುಂಡಿಯನ್ನು ತೆರೆದು ಅನುಕೂಲ ಕಲ್ಪಿಸಲಾಗಿದೆ. ಮಲೆಮಾದೇಶ್ವರ ಬೆಟ್ಟದ ಮುಖ್ಯ ದೇವಾಲಯ ಹಾಗೂ ಇನ್ನಿತರ ಕಡೆ ಹುಂಡಿ (ಗೋಲಕ )ಇಡಲಾಗಿತ್ತು ಇದರಿಂದ ಭಕ್ತಾದಿಗಳು ತಮ್ಮ ಹರಕೆ ಕಾಣಿಕೆಗಳನ್ನು ಹುಂಡಿಯಲ್ಲೇ ಹಾಕಬೇಕಿತ್ತು. ಇದೀಗ ಸ್ಟೇಟ್ ಬ್ಯಾಂಕ್ …
ಬೇಗೂರು (ಗುಂಡ್ಲುಪೇಟೆ) : ಸಮೀಪದ ನಿಟ್ರೆ ಗ್ರಾಮದಲ್ಲಿ ಅಲ್ಲಹಳ್ಳಿ ಮಾರಮ್ಮನ ಜಾತ್ರೆ ಎರಡು ದಿನಗಳ ಕಾಲ ನಡೆಯಲಿದೆ. ಜಾತ್ರೆ ನಡೆಯುವ ಹಿಂದಿನ ದಿನ ಸೆ 19.ರ ಸೋಮವಾರ ಗ್ರಾಮದ ಪಾರ್ವತಾಂಬೆ ದೇವಾಲಯದ ಆವರಣದಲ್ಲಿ ಒಟ್ಟಾಗಿ ಸೇರಿದ ಗ್ರಾಮಸ್ಥರು ಅದ್ದೂರಿ ವಾದ್ಯ ಮೇಳ …
ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಸಂದರ್ಭವನ್ನು ಉತ್ತಮವಾಗಿ ನಿಭಾಯಿಸಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಪಣ ತೊಟ್ಟಿರುವ ವಿಶ್ವ ನಾಯಕ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಕ್ಷಣ್ ಜೀ ಪ್ರಶಂಸಿಸಿದರು. ಆರ್.ಎಸ್ ದೊಡ್ಡಿಯ ಗೌರಿ ಶಂಕರ ಕಲ್ಯಾಣ …
ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ. ತಾಲ್ಲೂಕಿನ ಶಂಕನಪುರ ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಆಗಮಿಸಿದ ಶಾಸಕ ಎನ್.ಮಹೇಶ್ ಅವರು ಗ್ರಾಮಸ್ಥರ ಸಭೆ ಕರೆದು ಚರ್ಚಿಸುವ …
ಹನೂರು :ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಜನಧ್ವನಿ ವೆಂಕಟೇಶ್ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ನಾಯಕರು, ಜನರ ಮನ ಗೆಲ್ಲಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪ …
ಹನೂರು: ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿ ಜನತೆಯ ಮೆಚ್ಚುಗೆ ಪಾತ್ರರಾಗಿದ್ದಾರೆಯಲ್ಲದೇ ವಿಶ್ವ ನಾಯಕರೆನಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್‍ಕುಮಾರ್ ಬಣ್ಣಿಸಿದರು. ತಾಲೂಕಿನ ರಾಮಾಪುರ ಗ್ರಾಮದ ಮಹದೇಶ್ವರ ಕಲ್ಯಾಣ …
ಹನೂರು : ಟಿ. ಸಿ ಸೇರಿದಂತೆ ಇನ್ನಿತರ ಸೆಸ್ಕಾಂ ಇಲಾಖೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರೈತರು ಮಾಹಿತಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಹನೂರು ಸೆಸ್ಕಾಂ ಎಇಇ ಶಂಕರ್ ತಿಳಿಸಿದರು. ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿಯಲ್ಲಿ ಶುಕ್ರವಾರ …