ಗುಂಡ್ಲುಪೇಟೆ: ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು …