Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸಫಾರಿ ವಾಹನಗಳ ಸಂಚಾರದ ಮೇಲೆ ನಿರಂತರ ನಿಗಾ ವಹಿಸುವುದರ ಜತೆಗೆ, ವನ್ಯಜೀವಿಗಳ ಚಲನವಲನದ ಮೇಲೂ ಹೆಚ್ಚಿನ …

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ ಕೊರತೆ ಹಿನ್ನೆಲೆಯಲ್ಲಿ ನಗರದ ಮಕಾವ್ ಹೋಟೆಲ್, ಉಡುಪಿ ಗ್ರಾಂಡ್ ರೆಸ್ಟೋರೆಂಟ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ ಶ್ರೀರೂಪ, …

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ ಎಂದಿಗೂ ಕಡಿಮೆಯಾಗುವುದಿಲ್ಲ ಎಂಬುದಕ್ಕೆ ಗುರುವಂದನಾ ಕಾರ್ಯಕ್ರಮ ಸಾಕ್ಷಿಯಾಯಿತು. ಪಟ್ಟಣದ ಖಾಸಗಿ ಹೋಟೆಲ್ ವೊಂದರಲ್ಲಿ ಶ್ರೀ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿ …

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ ನಾಲ್ಕು ಪ್ರಚಾರ ವಾಹನಗಳಿಗೆ ಬೌದ್ಧ ಬಿಕ್ಕುಗಳು ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ನಗರದಲ್ಲಿ ಗುರುವಾರ ಚಾಲನೆ ನೀಡಿದರು. ನಗರದಲ್ಲಿ ನಡೆಯಲಿರುವ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ. ಹನೂರು ವಲಯದ …

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ ಮಹಿಮಾ ದಾಸ್‌ನನ್ನು ಕರೆದೊಯ್ದು ಘಟನೆ ಬಗ್ಗೆ ಸಿಐಡಿ ಅಧಿಕಾರಿಗಳು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಸಿಐಡಿ ಡಿವೈಎಸ್ಪಿ ಆರ್.ಎಸ್. ಜಹಗೀರ್‌ದಾರ್ ನೇತೃತ್ವದ …

ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲೇ ಒಟ್ಟು 2,256 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಇನ್ನು, ಕೊಳ್ಳೇಗಾಲದ ಮಲೆ ಮಹದೇಶ್ವರ …

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ ಮೇಲೆ ಅರಣ್ಯ ಇಲಾಖೆಯವರು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎಂಬ ಮೃತರ ಕುಟುಂಬಸ್ಥರ ಆರೋಪಗಳಿಗೆ ಇಲಾಖೆ ಮತ್ತೆ ಕೌಂಟರ್​​ …

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ ವಾಹನ ಸೇರಿದಂತೆ ಒಟ್ಟು 8 ಕಳ್ಳಬೇಟೆ ತಡೆ ಶಿಬಿರಗಳ ಮೇಲೆ ದಾಳಿ ನಡೆಸಿ ಪೀಠೋಪಕರಣ ಹಾಗೂ ದಾಖಲೆಗಳನ್ನು ಜಖಂಗೊಳಿಸಿದ್ದಾರೆ. ಈ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಕಳ್ಳಬೇಟೆ ತಡೆ ಶಿಬಿರವನ್ನು ಸ್ಫೋಟಿಸಿದ ಬೆನ್ನಲ್ಲೇ ಇದೀಗ ಅರಣ್ಯಕ್ಕೂ ಬೆಂಕಿ …

Stay Connected​
error: Content is protected !!