Mysore
26
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿರಾಯ ದರ್ಶನ ಕೊಟ್ಟಿದ್ದು, ಪ್ರವಾಸಿಗರು ಫುಲ್ ಫಿದಾ ಆಗುವ ಮೂಲಕ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ತಾಲ್ಲೂಕಿನ ಗಡಿಯಲ್ಲಿರುವ ಕಾವೇರಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ದೇವಾಲಯದಲ್ಲಿ ಭಾನುವಾರ ರಥೋತ್ಸವದ ಅಂಗವಾಗಿ ತೇರಿಗೆ ವಿವಿಧ ಪಲ ಪುಷ್ಪಗಳಿಂದ ಅಲಂಕಾರಗೊಳಿಸಿ …

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು. ವೀರನಪುರ ಗ್ರಾಮದ ಹೊರವಲಯದಲ್ಲಿರುವ ಕ್ವಾರಿಯಲ್ಲಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಇಷ್ಟು ವಿಜೃಂಭಣೆಯಿಂದ ಆಚರಣೆ ಮಾಡಿರುವುದು ಅತ್ಯಂತ ಖುಷಿ ಕೊಟ್ಟಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಹದೇಶ್ವರ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ ಮಾಡಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಬಿ.ಆರ್. ಟಿ ಡಿಸಿ.ಎಫ್ ಶ್ರೀಪತಿ ತಿಳಿಸಿದರು. ಹನೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಬಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹನೂರು ಪಟ್ಟಣದಲ್ಲಿ ತಹಸೀಲ್ದಾರ್ ಚೈತ್ರರವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಂಘದ ಅಧ್ಯಕ್ಷೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ ಅಪ್ಪಿ ಕುಳಿ ಬಳಿ ಗುರುವಾರ ತಡರಾತ್ರಿ ಜರುಗಿದೆ. ರಾಮಾಪುರ ಗ್ರಾಮದ ಕಂದ ಎಂಬ ರೈತನೇ ಹಸು ಕಳೆದುಕೊಂಡ ರೈತನಾಗಿದ್ದಾರೆ. ಘಟನೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ ಚಿಂಚಳ್ಳಿ ಕೆರೆಗೆ ನೀರು ತುಂಬಿಸಿದ ಪರಿಣಾಮ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ. ಇದೀಗ ಅಂತರ್ಜಲ ಮಟ್ಟ ಹೆಚ್ಚಾಗಲಿದ್ದು ಪ್ರತಿಯೊಬ್ಬ ರೈತರು …

ಹನೂರು: ಲಂಬಾಣಿ ಸಮುದಾಯವೂ ಬಡತನ ರೇಖೆಗಿಂತ ಕೆಳಗಿರುವ ಸಣ್ಣ ಸಮುದಾಯವಾಗಿದ್ದು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಹನೂರು ಪಟ್ಟಣದಲ್ಲಿ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲ್ಲೂಕಿನ ವಿವಿಧ ಸಮುದಾಯದವರು ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಬಂಜಾರ …

Stay Connected​
error: Content is protected !!