Mysore
23
light rain

Social Media

ಗುರುವಾರ, 13 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ  ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ. ಸ್ಥಳಕ್ಕೆ ವಾರ್ಡ್ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಭೇಟಿ ನೀಡಿಪರಿಶೀಲಿಸಿದರು. ನಂತರ  ಆಗ್ನಿಶಾಮಕ ದಳಕ್ಕೆ ಮಾಹಿತಿಕೊಟ್ಟು …

ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ. ಅಜ್ಜೀಪುರ ಹಾಗೂ ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಭಾರಿ ಮಳೆಯಾದ ಹಿನ್ನೆಲೆ ಹಾಗೂ …

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಸಮೀಪದ ಮರಳಾಪುರ ಗ್ರಾಮದ ವೀರಪ್ಪ ಎಂಬುವರ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ ಪ್ರಸಂಗ ನಡೆದಿದೆ. ಗ್ರಾಮದ ಸಮೀಪವೇ ಇರುವ ವೀರಪ್ಪ ಎಂಬುವರ ತೋಟದ ಮನೆಗೆ ಸುಮಾರು ರಾತ್ರಿ 10.30 …

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನವು ಇಂದು(ಗುರುವಾರ) ಆರಂಭಗೊಂಡಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ …

ಹನೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಚಾಮರಾಜನಗರ ಜಿಲ್ಲೆ ಪ್ರಾಥಮಿಕ ಶಿಕ್ಷಾವರ್ಗ 2022ರ ಸಾರ್ವಜನಿಕ ಸಮಾರೋಪ ಕಾರ್ಯಕ್ರಮ ಪಟ್ಟಣದ ಬಿ ಎಂ ಜಿ ಶಾಲೆಯಲ್ಲಿ ಜರುಗಲಿದೆ ಎಂದು ಶಿಬಿರ ಕಾರ್ಯವಾಹ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಪಟ್ಟಣದ ಶ್ರೀ ವಿವೇಕಾನಂದ …

ಹನೂರು: ಕೊಳ್ಳೇಗಾಲ ಹನೂರು ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಸದರಿ ಮುಖ್ಯರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಪ್ರಯುಕ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ …

ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ …

ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ ಹೊಡೆದು ಸಾಯಿಸಿದ ಪ್ರಕರಣದಲ್ಲಿ ಸತ್ಯ ಸತ್ಯತೆ ಕಂಡುಹಿಡಿಯಲು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ …

ಚಾ.ನಗರ-ಮೈಸೂರು ವಾರ್ಗದ ಪ್ರಾಂಣಿಕರಿಂದ ತೀವ್ರ ಅಸವಾಧಾನ ಚಾಮರಾಜನಗರ: ಮೈಸೂರು-ಚಾಮರಾಜನಗರ ವಾರ್ಗವಾಗಿ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲುಗಾಡಿ ಹೆಸರಿನಲ್ಲಿ ಪ್ರಯಾಣದರವನ್ನು ೨೦ರೂ. ಹೆಚ್ಚಳ ವಾಡಲಾಗಿದೆ! ಈ ವಾರ್ಗದ ಉದ್ದಕ್ಕೂ ಬರುವ ಸ್ಟೇಷನ್‌ಗಳಲ್ಲಿ ನಿಲುಗಡೆಾಂಗುವ ಈ ಗಾಡಿಗೆ ಎಕ್ಸ್‌ಪ್ರೆಸ್ ಹೆಸರಿಟ್ಟಿರುವುದು ಹಾಸ್ಯಾಸ್ಪದ ಎಂದು ಪ್ರಾಂಣಿಕರು ಅಸಮಾಧಾನ …

ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್'ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ ಹಾಗೂ ಸಹಜ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಿಡಕ್ಕೆ ನೀರೆರೆದು, ಜೀವ ಜಗತ್ತು …

Stay Connected​
error: Content is protected !!