Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ …

ಹನೂರು: ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಬಿಜೆಪಿ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ಒಗ್ಗೂಡಿಸುವ ಸಲುವಾಗಿ ಭಾರತ್  ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ …

ಚಾಮರಾಜನಗರ : ಇದೇ ತಿಂಗಳ 27ರಿಂದ 30ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲಾ ದಸರಾಗೆ ಕ್ಷಣಗಣನೆ ಆರಂಭವಾಗಿದೆ. ಎರಡು ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಣೆ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜುಗೊಂಡಿದೆ. ಕಲಾತಂಡಗಳ ಮೆರವಣಿಗೆ, ರೈತ ದಸರ, ಮಹಿಳಾ …

ಚಾಮರಾಜನಗರ: ಮೊಟ್ಟಮೊದಲ ಬಾರಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.  ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಅವರು ದೀಪ …

ಚಾಮರಾಜನಗರ:ಕಳೆದ ೨ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕೋವಿಡ್ ಮುಂಚೂಣಿ ಕಾರ್ಯಕರ್ತರ ಬಳಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮೊಹಮ್ಮದ್ ಅಕ್ಬರ್ ಅವರು ದರ್ಪ ತೋರಿದ ಘಟನೆ ನಡೆದಿದೆ. ನಗರದ ಜಿಲ್ಲಾಡಳಿತ ಭವನದ ಮುಂಭಾಗ ವಿವಿಧ ಬೇಡಿಕೆಗೆ ಒತ್ತಾಯಿಸಿ ಕೋವಿಡ್ ಮುಂಚೂಣಿ …

ಹನೂರು: ಸಂತೇಮರಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂಗ್ಯ ಶಾಲೆಯು ಸತತ 12 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ …

ಹನೂರು: ತಾಲ್ಲೂಕು ಮಟ್ಟದಲ್ಲಿ ಸುಸಜ್ಜಿತವಾದ ರಂಗಮಂದಿರ ನಿರ್ಮಾಣ ಮಾಡಲು ದೊಡ್ಡ ಮೊತ್ತದ ಅನುದಾನ ಲಭ್ಯವಿಲ್ಲದೇ ಇರುವುದರಿಂದ ಸದರಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದರು. ಬೆಂಗಳೂರು ವಿಧಾನಸಭಾ ಅಧಿವೇಶನದಲ್ಲಿ ಹನೂರು …

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ನಿರಂತರ ಯೋಜನೆಯಡಿ ಎರಡನೆ ಹಂತದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು  ಸಚಿವ ಸುನೀಲ್ ಕುಮಾರ್ ತಿಳಿಸಿದರು. ಬೆಂಗಳೂರು ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ …

ಹನೂರು : ಗ್ರಾಮೀಣ ಭಾಗದ ಮಕ್ಕಳು ಸಹ ಈಗಿನಿಂದಲೇ  ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಆ ನಿಟ್ಟಿನಲ್ಲಿ ಕಂಪ್ಯೂಟರ್ ಸದುಪಯೋಗ ಮಾಡಿಕೊಳ್ಳಿ  ಅಲ್ಲದೆ ಶಿಕ್ಷಣದಿಂದ ಮಾತ್ರ ಬಡತನ ಮೆಟ್ಟಿ ನಿಲ್ಲಲು ಸಾಧ್ಯ  ಎಂದು ಪ್ರತಿಬಿಂಬ ಟ್ರಸ್ಟ್ ನ ಮುಖ್ಯಸ್ಥರಾದ ಮುರುಳಿ ಹೇಳಿದರು.. ತಾಲ್ಲೂಕಿನ …

ಹನೂರು: ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ(65) ಹಾಗೂ ಕರು ಚಿರತೆ ದಾಳಿಗೆ ತುತ್ತಾಗಿದ್ದಾರೆ. ಹಸು ಮೇಯಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಅಲ್ಲದೆ ಈ ಹಿಂದೆ ಮೇಕೆಯೊಂದನ್ನು ಬಲಿ ತೆಗೆದುಕೊಂಡು ಈ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. …

Stay Connected​
error: Content is protected !!