ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು, ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ …
ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು, ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ …
ಹನೂರು: ತಾಲ್ಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಪರಿಶೀಲನೆ ನಡೆಸಿದರು. ಗಾಣಿಗಮಂಗಲದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಜಲ್ಲಿಕಲ್ಲಿನಿಂದ ಮೆಟ್ಲಿಂಗ್ …
ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ. ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 …
ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ. ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು …
ಗುಂಡ್ಲುಪೇಟೆ : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಕ್ರೀಡಾ ಕೂಟದಲ್ಲಿ ಭಾಗವಹಿಸಿ athletics ಹಾಗೂ ಪಂದ್ಯಾಟಗಳಲ್ಲಿ ವಿಜೇತರಾದ ಬೇಗೂರು ಸರ್ಕಾರಿ ಪದವಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ಆರ್ ಕೆ ಚಂದ್ರಶೇಖ ರವರು,ಕ್ರೀಡಾ ಕಾರ್ಯದರ್ಶಿ ಗಳಾದ ಮಂಜುನಾಥ ಹೆಚ್ …
ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಓ.ಪಿ.ಡಿ ಪುನರಾರಂಭ ವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಗೆ (ಈ ಹಿಂದಿನ ಆಸ್ಪತ್ರೆ) ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು ಇನ್ನು ೨-೩ …
ಚಾಮರಾಜನಗರ: ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ನೂತನ ವಿಧೇಯಕವನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಪಣ್ಯದಹುಂಡಿ ಬಳಿ ರೈತರು ಸೋಮವಾರ ರಸ್ತೆತಡೆ ಚಳವಳಿ ನಡೆಸಿದರು. ನಗರ-ನಂಜನಗೂಡು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ …
ಹನೂರು : ಪಟ್ಟಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರಂದು ಬೃಹತ್ ಋಣಸಂದಾಯ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಹನೂರು ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ. …
ಚಾಮರಾಜನಗರ :ನಗರದ ಜಿಲ್ಲಾ ಆಸ್ಪತ್ರೆಯನ್ನು ಜಿಲ್ಲಾ ಕೇಂದ್ರದಲ್ಲಿ ಪ್ರಾರಂಭಿಸಿದ್ದಕ್ಕಾಗಿ ಹೋರಾಟಗಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ಪಟ್ಟರು. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಹೂ ನೀಡಿ …
ಹನೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಳಪೆ ಕಾಮಗಾರಿಯಾಗಿದೆ ಎಂದು ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಯ್ಯ ತಿಳಿಸಿದ್ದಾರೆ ತಾಲೂಕಿನ ಶಾಗ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಣಿಗ ಮಂಗಲ ಕಾಡಂಚಿನ ಗ್ರಾಮವಾಗಿದ್ದು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ …