Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ. ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಮೂರ್ತಿ(೩೨) ಎಂಬಾತ ಕೆಲವು ದಿನಗಳ ಹಿಂದೆ ಗೋಡೆ ಕುಸಿದು ಮೃತಪಟ್ಟಿದ್ದರು, …

ಹನೂರು: ಒಳಿತು ಮಾತ್ರ ಶಾಶ್ವತ ಎಂಬುದಕ್ಕೆ ಈ ಊರು ಇಂದು ಸಾಕ್ಷಿಯಾಗಿದೆ. ಕಾಡನ್ನು ಕಡಿದು, ಜನರನ್ನು ಕೊಂದಿ ವ್ಯಕ್ತಿ ಅಳಿಯುತ್ತಿದ್ದರೇ ಜನರ ಕಲ್ಯಾಣಕ್ಕೆ ದುಡಿದ ವ್ಯಕ್ತಿ ಹೆಚ್ಚೆಚ್ಚು ಪ್ರಸ್ತುತರಾಗಿ ಜನಮಾನಸದಲ್ಲಿ ನೆಲೆಯೂರುತ್ತಿದ್ದಾರೆ. ತಾಲೂಕಿನ ಕಾಡುಗಳ್ಳ, ದಂತಚೋರ ವೀರಪ್ಪನ್ ನ ಹುಟ್ಟೂರಾದ ಗೋಪಿನಾಥಂನಲ್ಲಿ …

ಚಾಮರಾಜನಗರ: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಆಲೆಮನೆ ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.   ತಾಲ್ಲೂಕಿನ ದೊಡ್ಡ ಮೋಳೆ ಗ್ರಾಮದ ಸಿದ್ದ ಶೆಟ್ಟಿ ಅವರಿಗೆ ಸೇರಿದ ಬೆಲ್ಲ ತಯಾರಿಕೆ ಘಟಕ, ಟ್ರಾಕ್ಟರ್ ಹಾಗೂ ಇತರೆ ಸಾಮಗ್ರಿಗಳು ಶನಿವಾರ …

ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು. ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿರುದ್ಯೋಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ …

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಹನೂರು ವಿಧಾನಸಭಾ ಕ್ಷೇತ್ರದ …

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಕೊಳ್ಳೇಗಾಲ ಶಾಸಕ ಎನ್ …

ಹನೂರು: ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದವರು ಸರ್ಕಾರ ನೀಡುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ವೈಯಕ್ತಿಕವಾಗಿ ಹಾಗೂ ಸಂಘಗಳ ಬಲವರ್ಧನೆಗೆ ಮುಂದಾಗಬೇಕು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸ್ವಾತಂತ್ರ ಮಹೋತ್ಸವದ ಅಂಗವಾಗಿ …

ಚಾಮರಾಜನಗರ: ನಡುರಸ್ತೆಯಲ್ಲಿ ನಿಂತಿದ್ದ ಆನೆಯೊಂದು ಎದುರಿಗೆ ಬಂದ ಬಸ್ ಕಿಟಕಿಗೆ ಸೊಂಡಿಲು ತೂರಿ ಆಹಾರ ಅರಸಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟ ಪ್ರದೇಶದಲ್ಲಿ ನಡೆದಿದೆ. ಚಾಮರಾಜನಗರದಿಂದ ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಆನೆ ಬರುತ್ತಿದ್ದಂತೆ ಚಾಲಕ ಸೀಟ್ ಬಿಟ್ಟು ಹಿಂದೆ ಸರಿದಿದ್ದಾರೆ. …

ಹನೂರು:ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದ ಮಿಣ್ಯಂ ಗ್ರಾಮದ ಮಾದಪ್ಪ ಅವರ ಕುಟುಂಬದವರಿಗೆ ಶಾಸಕ ಆರ್. ನರೇಂದ್ರ ಅವರು ಐದು ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂತ್ರಸ್ತ ಕುಟುಂಬದವರಿಗೆ ಐದು ಲಕ್ಷ ರೂ.ಗಳ ಚೆಕ್ …

Stay Connected​
error: Content is protected !!