ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ಯುವ ಮುಖಂಡ ಮಣಿ …
ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ಯುವ ಮುಖಂಡ ಮಣಿ …
ಹನೂರು: ಸಮೀಪದ ಮಂಗಲ ಏಕಲವ್ಯ ಮಾದರಿ ವಸತಿ ಶಾಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡ್ಡಿ ಪಂದ್ಯಾವಳಿಯಲ್ಲಿ (ಬಾಲಕರ ವಿಭಾಗ) ಪ್ರಥಮ ಸ್ಥಾನವನ್ನು ಪಡೆದು ರಾಜ್ಯ (ವಿಭಾಗ)ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡ್ಡಿ ಕ್ರೀಡಾಕೂಟ ಪಂದ್ಯಾವಳಿಯಲ್ಲಿ …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಹಾಲಯ ಅಮಾವಾಸ್ಯೆಯ ಅಂಗವಾಗಿ ಮಾದಪ್ಪನ ಸನ್ನಿಧಿಯನ್ನು ವಿವಿಧ ಪುಷ್ಪಗಳಿಂದ ಸಿಂಗಾರಗೊಳಿಸಲಾಗಿತ್ತಲ್ಲದೇ …
ಚಾಮರಾಜನಗರ: ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಕ್ರೀಡಾ ಸ್ಪರ್ಧೆಯಲ್ಲಿ ಜೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಕು.ಶೋಜನ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ …
ಹನೂರು: ನಿಮಗೆ ಧೈರ್ಯವಿದ್ದರೆ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಾಗಿದ್ದರೆ ಅದನ್ನು ಬಯಲಿಗೆಳೆಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸರ್ಕಾರಕ್ಕೆ ಸವಾಲೆಸೆದರು. ಹನೂರು ಪಟ್ಟಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬಿಜೆಪಿ …
ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ …
ಹನೂರು: ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಬಿಜೆಪಿ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ಒಗ್ಗೂಡಿಸುವ ಸಲುವಾಗಿ ಭಾರತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ …
ಚಾಮರಾಜನಗರ : ಇದೇ ತಿಂಗಳ 27ರಿಂದ 30ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲಾ ದಸರಾಗೆ ಕ್ಷಣಗಣನೆ ಆರಂಭವಾಗಿದೆ. ಎರಡು ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಣೆ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜುಗೊಂಡಿದೆ. ಕಲಾತಂಡಗಳ ಮೆರವಣಿಗೆ, ರೈತ ದಸರ, ಮಹಿಳಾ …
ಚಾಮರಾಜನಗರ: ಮೊಟ್ಟಮೊದಲ ಬಾರಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಅವರು ದೀಪ …
ಚಾಮರಾಜನಗರ:ಕಳೆದ ೨ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕೋವಿಡ್ ಮುಂಚೂಣಿ ಕಾರ್ಯಕರ್ತರ ಬಳಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮೊಹಮ್ಮದ್ ಅಕ್ಬರ್ ಅವರು ದರ್ಪ ತೋರಿದ ಘಟನೆ ನಡೆದಿದೆ. ನಗರದ ಜಿಲ್ಲಾಡಳಿತ ಭವನದ ಮುಂಭಾಗ ವಿವಿಧ ಬೇಡಿಕೆಗೆ ಒತ್ತಾಯಿಸಿ ಕೋವಿಡ್ ಮುಂಚೂಣಿ …