Mysore
25
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಖ್ಯರಸ್ತೆಯ ಬಳಿ ಇದ್ದ ಭಾರಿ ಮರವೊಂದು ಉರುಳಿ ಬಿದ್ದಿದ್ದು ಕ್ಷಣಾರ್ಧದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಅವರು ಅಪಾಯದಿಂದ ಪಾರಾಗಿದ್ದಾರೆ. ತಾಲ್ಲೂಕಿನ ಚಂದಕವಾಡಿ ಸಮೀಪವಿರುವ ಸೇತುವೆಯ ಬಳಿ ದೊಡ್ಡ ಮರವೊಂದು ಬೇರು ಸಹಿತ ರಸ್ತೆಗೆ ಬಿದ್ದಿದೆ …

ಹನೂರು: ಕ್ಷೇತ್ರ ವ್ಯಾಪ್ತಿಯ ಎಲ್ಲೇಮಾಳ ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಹದೇವ ಜೆಡಿಎಸ್ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ತಿಳಿಸಿದರು.ತಾಲ್ಲೂಕಿನ ಎಲ್ಲೆಮಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹನೂರು ವಿಧಾನಸಭಾ …

ಹಂಗಳ ಹಿರಿಕೆರೆ ಸೊಬಗನ್ನು ಸವಿಯಲು ಬರುತ್ತಿರುವ ಜನರ ದಂಡು ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ ಹಂಗಳದ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ಹಿರಿಕೆರೆ, ದೊಡ್ಡಕೆರೆ, ಬರಗಿ ಕೆರೆ, ಕೊಟೆಕೆರೆ ಕೆರೆ, ಬೇರಂಬಾಡಿ ಕೆಂಪುಸಾಗರ, ಶಿವಪುರ ಕಲ್ಕಟ್ಟ …

ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಮತದಾರರ ಗುರುತಿನ ಆಧಾರ್ ಸಂಖ್ಯೆಯನ್ನು ಸ್ವಯಂ ಪ್ರೇರಿತವಾಗಿ ಜೋಡಣೆ ವಾಡುವ ಸಂಬಂಧ ಸೆ.೪ ಹಾಗೂ ೧೮ರಂದು ಆಧಾರ್ ಜೋಡಣೆ ‘ವಿಶೇಷ ಅಭಿಯಾನ’ವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ …

ಚಾಮರಾಜನಗರ : ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 6 ಮತ್ತು 7ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು …

ಚಾಮರಾಜನಗರ :ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಸೆ.4 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವ್ಯಾಪ್ತಿಯ ಚಾಮ ರಾಜನಗರ …

ಚಾಮರಾಜನಗರ: ಸೈಕಲ್‌ ವೀಲಿಂಗ್‌ ಮಾಡಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು. ಚಾ.ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂ‌ಪುಗಳನ್ನು ಚದುರಿಸಿದ್ದಾರೆ. …

ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. …

ಚಾಮರಾಜನಗರ: ಕಳೆದ 2 ದಿನಗಳ ಹಿಂದೆ ಸ್ಮಶಾನವಿಲ್ಲದೆ ಗ್ರಾಂ.ಪಂ ಮುಂಭಾಗವೇ ಶವ ಸಂಸ್ಕಾರ ನೆರವೇರಿಸಿದ್ದ ಮಾಂಬಳ್ಳಿ ಗ್ರಾಮಸ್ಥರಿಗೆ ಕೂಡಲೇ ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಾಂಬಳ್ಳಿ ಗ್ರಾಮಸ್ಥರೊಂದಿಗಿನ ಸಭೆಯಲ್ಲಿ …

ಹನೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮೆಲ್ಲರ ಗುರಿಯಾಗಿರಬೇಕೆಂದು ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು. ಹನೂರು ಪಟ್ಟಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷ ಸಂಘಟನೆ ಸಂಬಂಧ ಆಗಮಿಸುತ್ತಿರುವ …

Stay Connected​
error: Content is protected !!