Mysore
23
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹುಲಿ ಯೋಜನೆ : ಗಿರಿಜನರು, ಇತರೆ ಜನಾಂಗಗಳ ಆತಂಕ; ಕಾಡಿನ ಜೊತೆ ಸಹಬಾಳ್ವೆಗೆ ಧಕ್ಕೆ ; ಮಹದೇಶ್ವರ ಭಕ್ತರಿಗೂ ತೊಂದರೆ ಪ್ರಸಾದ್ ಲಕ್ಕೂರು ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದೊಳಗೆ ಸೋಲಿಗರು, ಬೇಡಗಂಪಣರು, ಇತರೆ ಸಮುದಾಯಗಳು ವಾಸಿಸುವ ೧೫೦ ಸಣ್ಣ ಪುಟ್ಟ ಗ್ರ್ರಾಮಗಳಿವೆ. …

ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ತಿರಳುತ್ತಿದ್ದ ಬಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿಂಬಂ ಘಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನೀಷೇಧ ಇರುವುದರಿಂದ ತಮಿಳುನಾಡಿಗೆ ಸರಕು ಸಾಗಿಸುವ ಲಾರಿಗಳೆಲ್ಲಾ ಮಲೆಮಹದೇಶ್ವರ ಬೆಟ್ಟದ …

ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ …

ಹನೂರು: ತಾಲ್ಲೂಕಿನ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಆರ್ ನರೇಂದ್ರ ಎಸ್.ಡಿ. ಪಿ. ಯೋಜನೆಯಡಿ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮದವರೆಗೆ 1.03 …

ಹನೂರು: ಶಿಕ್ಷಕರು ಸಹ ಅಪಾರವಾದ ಕೌಶಲ್ಯವನ್ನು ಹೊಂದಿದ್ದಾರೆ, ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಈ ಒಂದು ಕ್ರೀಡಾಕೂಟವು ವೇದಿಕೆಯಾಗಿದೆ ಎಂದು ಮೈಸೂರು ವಿಭಾಗಿಯ ಉಪನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರ ಕಚೇರಿಯ ವೆಂಕಟೇಶಮೂರ್ತಿ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ …

ಮಳೆ ಹಾನಿಯ ವಿವಿಧ ಪ್ರದೇಶಗಳಿಗೆ ಸಚಿವ ವಿ ಸೋಮಣ್ಣ ಭೇಟಿ. ಪರಿಹಾರದ ಭರವಸೆ, ಅಧಿಕಾರಿಗಳಿಗೆ ತರಾಟೆ. ಚಾಮರಾಜನಗರ: ಕಳೆದ ೩-೪ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ …

ಗುಂಡ್ಲುಪೇಟೆ (ಬೇಗೂರು ) : ಇಲ್ಲಿ ಪ್ರತಿವರ್ಷವೂ ಗೌರಿ-ಗಣೇಶ ಹಬ್ಬಕ್ಕೆ ಚಾಲನೆ ಸಿಗುವುದು ಗ್ರಾಮದ ದೇವಮ್ಮನಗುಡಿ ಹಾಗೂ ವೀರನಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕವೆ, ಹೌದು, ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಬಹತೇಕರು ಉಪ್ಪಾರ ಜನಾಂಗವೇ ವಾಸಿಸುತ್ತಿದ್ದಾರೆ. ಈ ಜನ ಗಳಿಗೆ ಮಾತ್ರ …

ಹನೂರು: ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿನ ಸೇತುವೆ ಮೇಲೆ ಮಳೆಯ ನೀರು ಯಥೇಚ್ಚವಾಗಿ ಹರಿಯುತ್ತಿರುವ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಗುರುವಾರ ಜರುಗಿದೆ. ತಾಲ್ಲೂಕಿನಾದ್ಯಂತ ಕಳೆದ 4 ದಿನಗಳಿಂದ ಬಿಆರ್ ಟಿ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪಕ ಮಳೆ …

ಚಾಮರಾಜನಗರ: ಕಳೆದ 3-4 ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾ.ನಗರ ತಾಲ್ಲೂಕಿನ ಹೆಬ್ಬಸೂರು ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ರೈತ ಮುಖಂಡ ಹೆಬ್ಬಸೂರು ಬಸವಣ್ಣ …

ಹನೂರು: ಸ್ವಾತಂತ್ರ್ಯ ಹೋರಾಟಗಾರ ಬಾಲ ಗಂಗಾಧರ ತಿಲಕ್ ರವರ ಪ್ರೇರಣೆಯ ಹಾದಿಯಲ್ಲಿ ಗಣಪತಿ ಪ್ರತಿಷ್ಠಾಪಿಸುವ ಈ ಹಬ್ಬ ಪ್ರತಿಯೊಬ್ಬರಲ್ಲಿಯೂ ಸಾಮರಸ್ಯವನ್ನುಮಊಡಿಸುತ್ತಿದೆ.. ಮತ್ತು ಒಗ್ಗಟ್ಟನ್ನು ಮೂಡಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಒಬಿಸಿ ಸಂಯೋಜಕ ಬಿ. ವೆಂಕಟೇಶ್ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಗೌರಿ …

Stay Connected​
error: Content is protected !!