ಹನೂರು: (ಕೊಳ್ಳೇಗಾಲ): ಹನೂರು ತಾಲೂಕಿನಿಂದ ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶಿವಪುರ ಲೋಕೇಶ್ ರವರು ಶಾಸಕ ಆರ್ ನರೇಂದ್ರ ರವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಅವಿಭಾಜಿತ ಕೊಳ್ಳೇಗಾಲ …
ಹನೂರು: (ಕೊಳ್ಳೇಗಾಲ): ಹನೂರು ತಾಲೂಕಿನಿಂದ ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶಿವಪುರ ಲೋಕೇಶ್ ರವರು ಶಾಸಕ ಆರ್ ನರೇಂದ್ರ ರವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಅವಿಭಾಜಿತ ಕೊಳ್ಳೇಗಾಲ …
ಚಾಮರಾಜನಗರ : ನಗರದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಅವರು ಜೊತೆಗಿರುವ ಗಣೇಶನ ಮೂರ್ತಿ ಒಂದೇ ಒಂದು ಲಭ್ಯವಿದ್ದು ಸಾಕಷ್ಟು ಯುವಕರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಗಣಪತಿ ಮಾರಾಟಕ್ಕಾಗಿ ಹಾಕಿರುವ ಸ್ಟಾಲ್ ನಲ್ಲಿ ವಿವಿಧ …
ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಹೊಂಗನೂರು ಗ್ರಾಮದ ಸಮೀಪವಿರುವ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಆಸ್ಪತ್ರೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಹೊಂಗನೂರು ಹಾಗೂ ರೇಚಂಬಳ್ಳಿ ಮಾರ್ಗದಲ್ಲಿ ಇರುವ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ನೀರು ನುಗ್ಗಿ …
ಚಾಮರಾಜನಗರ: ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗೊಂಡಿದೆ. ಯಳಂದೂರು ತಾಲ್ಲೂಕಿನ ಚಂಗಚಹಳ್ಳಿ ಗ್ರಾಮದ ಮಲ್ಲಿಕಾರ್ಜುನಯ್ಯ, ಮಹದೇವಮ್ಮ, ಮಹದೇವಸ್ವಾಮಿ, ಗೌರಮ್ಮ, ಕುರುಡು ರಂಗಯ್ಯ ಅವರ ಮನೆಗಳಿಗೆ ಮನೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡುವ ಸ್ಥಿತಿ …
ಚಾಮರಾಜನಗರ : ಜಿಲ್ಲಾದ್ಯಂತ ಬೆಳಗ್ಗೆಯಿಂದ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸೋಮವಾಯ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ …
ಗುಂಡ್ಲುಪೇಟೆ: ಪ್ರಸಿದ್ದ ಯಾತ್ರಾಸ್ಥಳವಾದ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆ ಆರಂಭವಾಗಿದೆ. ದೇವಸ್ಥಾನದಲ್ಲಿ ಇ-ಹುಂಡಿ ಸೇವೆಗೆ ಚಾಲನೆ ನೀಡಿ ಮಾತನಾಡಿ ತಹಶೀಲ್ದಾರ್ ಸಿ.ಜಿ.ರವಿಶಂಕರ್ , ದೇಶವೇ ಡಿಜಿಟಲೀಕರಣ ವಾಗುತ್ತಿರುವ ಸಂದರ್ಭದಲ್ಲಿ ಭಕ್ತರು ಕಾಣಿಕೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಧಾರ್ಮಿಕ …
ಯಳಂದೂರು : ತಾಲ್ಲೂಕಿನ ಗಣಿಗನೂರು ಗ್ರಾಮದಲ್ಲಿ ಕೇವಲ ೧೫ ದಿನಗಳಿಂದಷ್ಟೆ ಸುರಿದಿದ್ದ ಬಾರಿ ಮಳಗೆ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತವಾಗಿತ್ತು ಅದರಂತೆ ಗಣಿಗನೂರು ಗ್ರಾಮದಲ್ಲಿ ಸುವರ್ಣಾವತಿ ನದಿ ತಟದ ಮೇಲೆ ಇರುವ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿತ್ತು ಪರಿಣಾಮ ತಾಲ್ಲೂಕು ಆಡಳಿತ …
ಹನೂರು: ಬಾಲ್ಯದಿಂದಲೇ ಅಪಾರವಾದ ದೇಶಭಕ್ತಿಯನ್ನು ಹೊಂದಿದ್ದ ಸಾವರ್ಕರ್ ಅಂಥ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿಸೆಯಲ್ಲಿ ಬಿಜೆಪಿ ಸಾವರ್ಕರ್ ರಥಯಾತ್ರೆಯನ್ನು ಕೈಗೊಂಡಿರುವುದು ಶ್ಲಾಘನೀಯ ವಿಚಾರ ಎಂದು ಬಿಜೆಪಿ ಜಿಲ್ಲಾ ಒಬಿ ಸಿ ಸಂಯೋಜಕ ಜನ ಧ್ವನಿ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಕೌದಳ್ಳಿ ಜಿಪಂ …
ಹನೂರು: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶ್ರಮ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿಪಿ ಶಿವಕುಮಾರ್ ತಿಳಿಸಿದರು. ಶ್ರೀ ಮಲೆ ಮಹದೇಶ್ವರ ಸ್ವಾಮಿ ಎಜುಕೇಶನ್ ಸೊಸೈಟಿ ರಿ ಶ್ರೀ ಸಾಲೂರು ಬೃಹನ್ಮಠ ಮಲೆಮಾದೇಶ್ವರ ಬೆಟ್ಟ …
ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆ ಹಾಗೂ ಬೆನಕನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಸಾಲೂರು ಬೃಹಾನ್ಮಠದ ಅಧ್ಯಕ್ಷ ವಿದ್ವಾನ್ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ …