ಚಾಮರಾಜನಗರ: ಸೈಕಲ್ ವೀಲಿಂಗ್ ಮಾಡಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು. ಚಾ.ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದಾರೆ. …










