ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. 7 ಮಂದಿ ಕೈ ಕಾಲು ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ …
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. 7 ಮಂದಿ ಕೈ ಕಾಲು ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ …
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು. ಅರಣ್ಯ ಅಪರಾಧಗಳನ್ನು ಬೇಧಿಸಲು ಬೆಲ್ಜಿಯಂ ಮಾಲಿನಾಯ್ಸ್ ಶ್ವಾನಗಳಿಗೆ ಒಂದು ವರ್ಷ ಕಾಲ ಯಶಸ್ವಿ ತರಬೇತಿ …
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಅರಣ್ಯಪ್ರದೇಶದಿಂದ ಅರಣ್ಯ …
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ …
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ. ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು …
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಬೆಟ್ಟದಲ್ಲಿರುವ 10ಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ. ಅರಣ್ಯ …
ಹನೂರು: ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು, ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನೀಲ್ ಬೋಸ್ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ …
ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು. ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ …
ಕೊಳ್ಳೇಗಾಲ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ತೀವ್ರ ಗಾಯವಾಗಿರುವ ಘಟನೆ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಶಾಗ್ಯದ ಜಯಂತ್, ಕಲುಬರಗಿಯ ಸಂತೋಷ್ ಗಾಜರಿ ಅವರ ಕಾಲಿಗೆ ಪೆಟ್ಟಾಗಿದೆ. ಶಿಡ್ಲಘಟ್ಟದ ವೆಂಕಟರೆಡ್ಡಿ, ಹುಣಸೂರು ತಾಲ್ಲೂಕಿನ ಸೋಮನಹಳ್ಳಿ …
ಚಾಮರಾಜನಗರ: ಕರ್ನಾಟಕ-ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ 20ಕ್ಕೂ ಹೆಚ್ಚು ಕಾಡಾನೆಗಳು ಜಮೀನಿಗೆ ಲಗ್ಗೆಯಿಟ್ಟು ದಾಂಧಲೆ ನಡೆಸಿವೆ. ಇಂದು ಬೆಳಗಿನ ಜಾವ ಅನೆಗಳ ಹಿಂಡು ಜಮೀನಿಗೆ ನುಗ್ಗಿ ರಸ್ತೆ ದಾಟಿ ಹೋಗಿವೆ. ಆನೆಗಳನ್ನು ಕಂಡು ಜನರು ಬೆಚ್ಚಿಬಿದ್ದಿದ್ದು, ರಸ್ತೆಯಲ್ಲೇ ಹೋಗಲು ಹಿಂದೇಟು …