ಚಾಮರಾಜನಗರ: ಹನೂರು ತಾಲ್ಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಹುಲಿಯ ಹುಡುಕಾಟದಲ್ಲಿದ್ದಾರೆ. ಎರಡು ಹುಲಿ ಮರಿಗಳು ತಾಯಿ ಹುಲಿ ಹಾಲುಣಿಸದೇ ಬಿಟ್ಟು ಹೋದ ಕಾರಣಕ್ಕೆ ಹಸಿವಿನಿಂದ ಸಾವನ್ನಪ್ಪಿವೆ ಎಂಬ …









