Columbus
-11
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಕಾರ್ಯನಿಮಿತ್ತ ಗೊಂಬೆಗಲ್ಲು ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾರಿ ನಡೆಸಿ ಸಾಯಿಸಿರುವ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ನೆಲ್ಲಿಕತ್ತರಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

ಮಂಡ್ಯ : ಜಿಲ್ಲೆಯಲ್ಲಿ ಪ್ರತಿ 1000 ಪುರುಷರಿಗೆ ಕೇವಲ 935 ಹೆಣ್ಣು ಮಕ್ಕಳ ಲಿಂಗಾನುಪಾತ ಇದೆ. ಅಧಿಕಾರಿಗಳು ಲಿಂಗಾನುಪಾತವನ್ನು ಸರಿದೂಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ …

ಹನೂರು : ತಾಲೂಕಿನ ಸುಳ್ವಾಡಿ ಕಿಚ್ ಗುತ್ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ದುರಂತಕ್ಕೆ ಪ್ರಮುಖ ಆರೋಪಿಯಾಗಿರುವ ಇಮ್ಮಡಿ ಮಹದೇವಸ್ವಾಮಿಗೆ ನೀಡಿರುವ ಜಾಮೀನು ರದ್ದು ಪಡಿಸುವಂತೆ ಆಗ್ರಹಿಸಿ ವಿಷ ಪ್ರಸಾದ ಸಂತ್ರಸ್ತರು ಹಾಗೂ ಕುಟುಂಬಸ್ಥರು ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಬೃಹತ್ …

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಸೋಮವಾರ ಬೆಳಿಗ್ಗೆ ಮಂಗಲ ಗ್ರಾಮದ ಯುವಕರ ತಂಡ ಜಲಾಶಯಕ್ಕೆ ಭೇಟಿ ನೀಡಿದ್ದ ವೇಳೆ ನೀರಿನಲ್ಲಿ ಬಾರಿ ಗಾತ್ರದ ಹೆಬ್ಬಾವು ಕಂಡು ಯುವಕರು ಬೆಚ್ಚಿಬಿದ್ದಿದ್ದಾರೆ. ಗುಂಡಾಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದರಿಂದ ರುದ್ರ ರಮಣೀಯ …

ಕೊಳ್ಳೇಗಾಲ : ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಪಾದಚಾರಿ ಅಡ್ಡಬಂದಾಗ ಆಯಾತಪ್ಪಿ ಬಿದ್ದ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್‌ ಸವಾರ ಹಾಗೂ ಪದಚಾರಿ ಗಂಭೀರವಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮ.ಬೆಟ್ಟದಿಂದ ಪೂಜೆ ಮುಗಿಸಿ ವಾಪಸ್ಸು ಬರುವಾಗ ಈ …

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಕಡೇ ಕಾರ್ತಿಕ ಸೋಮವಾರ ದೀಪದ ಗಿರಿ ಒಡ್ದುವಿನಲ್ಲಿ ನಡೆಯುವ ದೀಪೋತ್ಸವ ಹಾಗೂ ತೆಪ್ಪೋತ್ಸವಕ್ಕೆ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ …

ಹನೂರು: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಬಮೂಲ್ ನಿರ್ದೇಶಕ ಹರೀಶ್ ಕುಮಾರ್ ಹಾಗೂ ಕುಟುಂಬದವರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಊರಟ್ಟಿನ ಸೇವೆ ಸಲ್ಲಿಸಿದರು. …

ಹನೂರು: ತಾಲ್ಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ದಂಟಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಕೆರೆಯಲ್ಲಿ ಎರಡು ಮೊಸಳೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತಮ್ಮ ಜಾನುವಾರುಗಳನ್ನು ನೀರು ಕುಡಿಸಲು ಹೋದಾಗ …

ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸುಳ್ವಾಡಿ ಮಾರಮ್ಮ …

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ. ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಹುಲಿ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಇದರಿಂದಲೂ ಆತಂಕಕ್ಕೆ …

Stay Connected​
error: Content is protected !!