ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು ಮುಂಭಾಗ ನಡೆದಿದೆ. ಗಾಯಗೊಂಡವರನ್ನು ಸುವರ್ಣ (37), ಲೋಕೇಶ್ (20), ಶ್ರೇಯಾ (16), ರುಕ್ಮಿಣಿ (42), ಮಂಜೇಶ್ (43), ಭಾಗ್ಯಮ್ಮ (55), …
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು ಮುಂಭಾಗ ನಡೆದಿದೆ. ಗಾಯಗೊಂಡವರನ್ನು ಸುವರ್ಣ (37), ಲೋಕೇಶ್ (20), ಶ್ರೇಯಾ (16), ರುಕ್ಮಿಣಿ (42), ಮಂಜೇಶ್ (43), ಭಾಗ್ಯಮ್ಮ (55), …
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ತುಂಬಿ ತುಳುಕುತ್ತಿರುವ ಹುಬ್ಬೆ ಹುಣಸೆ ಜಲಾಶಯದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ರದ್ದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ …
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ತಾಲ್ಲೂಕಿನ ಅಂಬಳೆ, ಯರಗಂಬಳ್ಳಿ,ಗುಂಬಳ್ಳಿ, ವೈ ಕೆ ಮೋಳೆ, ಕೆಸ್ತೂರು, ಹೊನ್ನೂರು ಸೇರಿದಂತೆ ಹಲವೆಡೆ ಜಮೀನುಗಳಲ್ಲಿ ನೀರು ನಿಂತಿದ್ದು, ಭತ್ತದ …
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ ಚಾಲಕನಿಗೆ ಅರಣ್ಯಾಧಿಕಾರಿಗಳು ಸೂಕ್ತ ಶಿಕ್ಷೆ ವಿಧಿಸಿದ್ದಾರೆ. ಮಲಪ್ಪುರಂ ಜಿಲ್ಲೆಯ ಮರುತಾ ಮೂಲದ ಜಿನ್ಷಾದ್ ಸಿ. ಎಂಬಾತನೇ ದಂಡಕ್ಕೊಳಗಾದ ಲಾರಿ ಚಾಲಕ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ ರಸ್ತೆಯ ಕೌದಳ್ಳಿ ಗ್ರಾಮದ ಬಳಿ ಇರುವ ತಗ್ಗು ಸೇತುವೆ ಮಳೆಯಿಂದ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ 6, 10, 12 ಮತ್ತು 16 …
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ, ಕೆ.ಎಚ್.ಮುನಿಯಪ್ಪ, ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಅಂಬೇಡ್ಕರ್ …
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಹನೂರು ಸಮೀಪದ ಹುಲಸುಗುಡ್ಡೆ ಬೋರೆ ಸಮೀಪದ ಹೆಲಿಪ್ಯಾಡ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಲ್ಲಿನ ಜನ ಶ್ರಮಜೀವಿಗಳು. ಈ ಜಿಲ್ಲೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಹುಬ್ಬೆ-ಹುಣಸೆ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ತಟ್ಟೆ ಹಳ್ಳ ಮೈದುಂಬಿ ಹರಿದು, ಹಳ್ಳದ ಸಮೀಪದಲ್ಲಿದ್ದ ಗಣಪತಿ ದೇವಾಲಯ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಕಾಂಚಳ್ಳಿ ಮತ್ತು ದಾಸನದೊಡ್ಡಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದ್ದು, ಸ್ಥಳಕ್ಕೆ …