Mysore
24
overcast clouds

Social Media

ಸೋಮವಾರ, 11 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ ದೊರಕಿದೆ. ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನ ಮುಂದೆ ಇರುವ ಚಂದ್ರಮಂಡಲ ಕಟ್ಟೆಯ ಮೇಲೆ ಸಿದ್ಧವಾಗಿದ್ದ ಬಿದರಿನ ಸಿದ್ದಪ್ಪಾಜಿ ಚಂದ್ರಮಂಡಲಕ್ಕೆ ಬೊಪ್ಪೆಗೌಡನಪುರ ಮಠದ …

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಪಚ್ಚೆ ದೊಡ್ಡಿ ಗ್ರಾಮಕ್ಕೆ ಸಾರ್ವಜನಿಕ ಅರ್ಜಿ ಸಮಿತಿ ಸದಸ್ಯ ಹಾಗೂ ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಗ್ರಾಮದ ಹಿರಿಯ ಮುಖಂಡ ಮುನಿರಾಜು ಮಾತನಾಡಿ, ನಮ್ಮ ಗ್ರಾಮಕ್ಕೆ …

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್ ನಡೆಸಲು ಕೊಡಗಿನ ದುಬಾರೆ ಶಿಬಿರದಿಂದ ಕರೆತರಲಾಗಿದ್ದ 5 ಸಾಕಾನೆಗಳನ್ನು ಗುರುವಾರ ಶಿಬಿರಕ್ಕೆ ವಾಪಸ್ ಕಳುಹಿಸಲಾಯಿತು. ಗ್ರಾಮದ ಆನೆಮಡುವಿನ ಕೆರೆಯ 5 …

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ ಹೆಸರನ್ನು ಗುಂಡ್ಲುಪೇಟೆ ಪಟ್ಟಣದ ಯಾವುದಾದರೂ ಪ್ರಮುಖ ರಸ್ತೆಗೆ ಇಡಬೇಕು ಹಾಗೂ ನಾಗರತ್ನಮ್ಮ ಅವರ ಪುತ್ಥಳಿ ನಿರ್ಮಿಸಬೇಕು ಎಂದು  ಕನ್ನಡಪರ ಹೋರಾಟಗಾರ …

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್ ಟಿಓ ಇಲಾಖೆ ಹಾಗೂ ಗಣಿ ಇಲಾಖೆ ಬ್ರೇಕ್ ಹಾಕಬೇಕು ಎಂದು‌ಸಾರ್ವಜನಿಕರು ಒತ್ತಾಯಿಸಿದ್ದಾರೆ. ಟಿಪ್ಪರ್ ಗಳು ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲಿಕರಣ …

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ. ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ರಾಜು(52) ಮೃತ ವ್ಯಕ್ತಿ. ಈತ ಕೇರಳ ಮೂಲದ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ …

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸುಮಾರು ರಾತ್ರಿ 8.30ರಲ್ಲಿ ಸಾಕಮ್ಮಾಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಹುರಿಯಲಾರಂಭಿಸಿತು. ಬೆಂಕಿಯಿಂದ ನಿರ್ಮಾಣವಾದ ಹೊಗೆಯು …

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಡುಬೆಕ್ಕನ್ನು ಕಂಡು ಚಿರತೆ ಮರಿ ಎಂದು ಜನರು ಗಾಬರಿಯಾಗಿದ್ದರು. ತಾಯಿ ಚಿರತೆ ಸುತ್ತಮುತ್ತ ಇರಬೇಕು ಎಂದು ಆತಂಕ್ಕೆ ಒಳಗಾಗಿದ್ದರು. ನಂತರ …

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಚಿರತೆಯು ಮೇಕೆಯನ್ನು ಕೊಂದು ಹಾಕಿದೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ …

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. …

Stay Connected​
error: Content is protected !!