Mysore
23
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ
tracter died

ಕೊಳ್ಳೇಗಾಲ : ಬೂದಿತಿಟ್ಟು ಗ್ರಾಮದಿಂದ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಹಾಗೂ ಕೊಳ್ಳೇಗಾಲದಿಂದ ಚಾ.ನಗರಕ್ಕೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರಾಕ್ಟರ್‌ನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಳೆಪಿಳ್ಳಾರಿ ದೇವಸ್ಥಾನದ …

accident (1)

ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ. ಉಡುಪಿ ಮೂಲದ ಲಾರಿ ಚಾಲಕ ಅನಂತ ಪದ್ಮನಾಭ(70) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ …

ಹನೂರು : ಕೃಷಿ ಹೊಂಡದಲ್ಲಿ ಮಹಿಳೆ ಹಾಗೂ ಯುವಕನ ಶವ ಪತ್ತೆಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಒಡೆಯರಪಾಳ್ಯ ಸಮೀಪದ ಗುಳ್ಯದಬಯಲು ಗ್ರಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಗುಳ್ಯದಬಯಲು ಗ್ರಾಮದ ಮೀನಾಕ್ಷಮ್ಮ (೩೨) ಹಾಗೂ ರವಿ (೩೦) ಮೃತಪಟ್ಟವರು. ಘಟನೆಯ …

ಚಾಮರಾಜನಗರ: ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರ ಪಾಳ್ಯದಲ್ಲಿ ನಡೆದಿದೆ. ಮೂರು ಮಕ್ಕಳ ತಾಯಿ ಮೀನಾಕ್ಷಿ ಹಾಗೂ ಅವಿವಾಹಿತ ರವಿ ಶವ ಪತ್ತೆಯಾಗಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ …

ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಗುರುತಿಲಾಗಿದೆ. ಅಂತಿಮವಾಗಿ, ಆಯ್ಕೆಯಾದ ಗ್ರಾಮಕ್ಕೆ ಭಾರತ …

heart attck

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ …

animal racer blead

ಗುಂಡ್ಲುಪೇಟೆ : ಬಂಡೀಪುರದ ಕುಂದುಗೆರೆ ವಲಯದ ಜಮೀನೊಂದರಲ್ಲಿ ಕಾಡು ಪ್ರಾಣಿಗಳ ದಾಳಿ ತಡೆಗಟ್ಟಲು ರೇಜರ್ ಬ್ಲೇಡ್ ನಿಂದ ತಂತಿ ಬೇಲಿ ನಿರ್ಮಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಇದರ ತೆರವಿಗೆ ಪರಿಸರವಾದಿ ಜೋಸೆಪ್ ಹೂವರ್ ಆಗ್ರಹಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ …

ganja

ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ. ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಗೌರಿ ಗಣೇಶ ಹಬ್ಬದ …

leopard spoted

ಗುಂಡ್ಲುಪೇಟೆ : ಪಟ್ಟಣದ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಸಾರ್ವಜನಿಕ ಆಸ್ಪತ್ರೆಯ ಎದುರು ನಿರ್ಮಾಣವಾಗುತ್ತಿರುವ ನಿಸರ್ಗ ಲೇಔಟ್ ಬಳಿ ಮರಿಯೊಂದಿಗೆ ಚಿರತೆ ಪ್ರತ್ಯಕ್ಷವಾಗಿದೆ ಇದನ್ನು ಗಮನಿಸಿದ ವಾಹನ ಸವಾರರು ಭಯಭೀತರಾಗಿದ್ದಾರೆ. ಸದಾ ಜನರು ಗಿಜಿಗುಡುವ ಪಟ್ಟಣಕ್ಕೆ ಚಿರತೆ ಬಂದಿರುವುದೇ ಆಶ್ಚರ್ಯ, …

died

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಅಂತರಗಂಗೆ ಹೊಸ ಕೊಳದಲ್ಲಿ ಸುಮಾರು 40-45 ವರ್ಷದ ವ್ಯಕ್ತಿ …

Stay Connected​
error: Content is protected !!