Mysore
29
light rain

Social Media

ಬುಧವಾರ, 14 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ
bike accident

ಚಾಮರಾಜನಗರ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ. ಹೋಟೆಲ್‌ವೊಂದರ ಮಾಲೀಕರಾದ ಸಂತೇಮರಹಳ್ಳಿ ಗ್ರಾಮದ ಶಂಕರಪ್ಪ (65) ಮೃತಪಟ್ಟವರು. ಶುಕ್ರವಾರ ರಾತ್ರಿ ಸಂತೇಮರಹಳ್ಳಿ-ಯಳಂದೂರು ಮಾರ್ಗದಲ್ಲಿರುವ ಕಾವೇರಿ ನೀರಾವರಿ ನಿಗಮದ ವಸತಿ ಗೃಹಗಳ ಮುಂಭಾಗ ನಡೆದುಕೊಂಡು ಹೋಗುವಾಗ …

Moving tractor catches fire

ಹನೂರು: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದರು ವಿಚಾರ ತಿಳಿಯದೇ ಚಾಲಕ ತೆರಳುತ್ತಿದ್ದಾಗ, ಅದೇ ರಸ್ತೆಯಲ್ಲಿ ಬರುತ್ತಿದ್ದ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ ವಿಚಾರ ತಿಳಿಸಿ ಮುಂದೆ …

ಚಾಮರಾಜನಗರ: ಪತ್ನಿಯನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್.‌3ರಂದು ಚಾಮರಾಜನಗರ ಪೊಲೀಸ್‌ ಠಾಣೆಯಿಂದ ಕೂಗಳತೆ ದೂರದಲ್ಲಿಯೇ ಈ ಘಟನೆ ನಡೆದಿತ್ತು. ಸದ್ಯ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಿರೀಶ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಪತ್ನಿ ವಿದ್ಯಾಳ ಅನೈತಿಕ ಸಂಬಂಧಕ್ಕೆ ಬೇಸತ್ತು …

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ …

ಹನೂರು: ತಾಲ್ಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಆರ್.ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು ಗ್ರಾಮದ ಶಾಲೆಗೆ ಭೇಟಿ ನೀಡಿ ಪ್ರತಿ ದಿನ ಬಿಸಿಯೂಟ, ಮೊಟ್ಟೆ , ರಾಗಿ …

elephant

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಳಿಯಿರುವ ಜಮೀನೊಂದರ ಶೆಡ್‌ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಕಾವಲು ಹೋಗಿದ್ದ ಬೆಳ್ಳಪ್ಪ ಎಂಬುವವರು ಸೇರಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಯು ಶೆಡ್‌ನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಅಲ್ಲಿ ಸಂಗ್ರಹಿಸಿಟ್ಟಿದ್ದ ತರಕಾರಿ …

ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್‌ರವರು ಗ್ರಾಮದ …

Ramanagara murder

ಚಾಮರಾಜನಗರ: ನಗರದ ಪಟ್ಟಣ ಪೊಲೀಸ್ ಠಾಣೆ ಸಮೀಪ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಸೋಮವಾರಪೇಟೆ ಬಡಾವಣೆಯ ವಿದ್ಯಾ (26) ಎಂಬಾಕೆಯನ್ನು ಆತನ ಪತಿ ಗಿರೀಶ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. …

ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್‌ರವರು ಗ್ರಾಮದ …

_vs humans,

ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ. ಮೊದಲ ಪ್ರಕರಣದಲ್ಲಿ ಗಂಗನದೊಡ್ಡಿ ಗ್ರಾಮದ ನೌಕತ್ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಕುರಿ ಮೇಲೆ ಚಿರತೆ ದಾಳಿ …

Stay Connected​
error: Content is protected !!