Mysore
24
haze

Social Media

ಬುಧವಾರ, 04 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ
sunilbose meets gadkari

ಚಾಮರಾಜನಗರ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಚಾ.ನಗರ ಲೋಕಸಭಾ ಸದಸ್ಯ ಸುನಿಲ್ ಬೋಸ್ ಅವರು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಭಾಗದ ಹೆದ್ದಾರಿ ಕಾಮಗಾರಿಗಳು ಹಾಗೂ ಚತುಷ್ಪಥ ರಸ್ತೆ ಸಂಬಂಧವಾಗಿ …

Wild animal attack 3 acres of paddy crop destroyed

ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯ ವ್ಯಾಪ್ತಿಯ ಜಮೀನುಗಳಿಗೆ ಜಿಂಕೆಗಳು, ಕಡವೆಗಳು ಸೇರಿದಂತೆ ಕಾಡುಪ್ರಾಣಿಗಳು ದಾಳಿ ನಡೆಸಿ ಫಸಲು ನಾಶಪಡಿಸಿರುವ ಘಟನೆ ಜರುಗಿದೆ. ಮೋಡಹಳ್ಳಿ ಗ್ರಾಮದ ಗುಂಡಾಲ್ ವ್ಯಾಪ್ತಿಯ ಸರ್ವೇ ನಂ 558 ನ 3.40 ಎಕರೆ ಜಮೀನನ್ನು ಕೊಳ್ಳೇಗಾಲ ಮೋಳೆ ಬಡಾವಣೆಯ …

No Ban on Grazing Cattle in Forest Areas: Clarifies R. Narendra

ಹನೂರು: ತಮಿಳುನಾಡು ಹಸುಗಳನ್ನು ಹೊರತುಪಡಿಸಿ ನಮ್ಮ ಸ್ಥಳೀಯ ರೈತರ ಕುರಿ, ಮೇಕೆ, ಹಸು ಸೇರಿದಂತೆ ಇನ್ನಿತರ ಜಾನುವಾರುಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಮೇಯಿಸಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ನಿಟ್ಟಿನಲ್ಲಿ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಮಾಜಿ ಶಾಸಕ ಆರ್.ನರೇಂದ್ರ ಸ್ಪಷ್ಟಪಡಿಸಿದ್ದಾರೆ. …

Wife Murdered Over Suspected Infidelity: Husband Sentenced to Life Imprisonment

ಚಾಮರಾಜನಗರ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದ್ದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ. ಮುಡಿಗುಂಡ ಗ್ರಾಮದ ಕುಮಾರ್‌ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಸುಮಾರು 10 ವರ್ಷಗಳ …

ಚಾಮರಾಜನಗರ : ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿಯ ತಡೆಗೋಡೆ ಕುಸಿದಿರುವ ಕಾರಣ ದುರಸ್ತಿ ಹಿನ್ನೆಲೆಯಲ್ಲಿ ಜು. 29 ಮತ್ತು 30ರಂದು ಬೆಟ್ಟದ ಎರಡು ದಿನಗಳ ಕಾಲ ದೇವಾಲಯ ತೆರೆಯುವುದಿಲ್ಲ. ಅಲ್ಲದೇ, ಸದರಿ ದಿನಗಳಂದು …

KSRTC bus-bike collision

ಹನೂರು : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೌದಳ್ಳಿ ಗ್ರಾಮದ ಸಮೀಪ ನಡೆದಿದೆ. ಹನೂರು ತಾಲ್ಲೂಕಿನ ಕೌದಳ್ಳಿ ಗ್ರಾಮದ ಪೀಟರ್ಸ್ ಕಾಲೋನಿಯ ನಿವಾಸಿ ಜೀವನ್ (18) ಮೃತಪಟ್ಟ ಯುವಕ. ಘಟನೆಯ ವಿವರ: …

Tiger spotted in Hanur

ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜಲ್ಲಿ ಪಾಳ್ಯ ಗ್ರಾಮದಿಂದ ಮಾಕನಪಾಳ್ಯ …

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ …

ಹನೂರು: ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರಿಪ್ರಸಾದ್ ಎಂಬುವವನೇ ಮೃತಪಟ್ಟ ಯುವಕನಾಗಿದ್ದಾನೆ. ಚಂಗಡಿ ಗ್ರಾಮದ ಮಧು ರವರು ಕೆಲಸ ಮಾಡಿಕೊಂಡು ಬೆಂಗಳೂರಿನಲ್ಲಿ …

Private bus-car collision: Five injured

ಕೊಳ್ಳೇಗಾಲ : ತಾಲ್ಲೂಕಿನ ಉತ್ತಂಬಳ್ಳಿ ಸರ್ಕಲ್‌ನಲ್ಲಿ ಉದಯರಂಗ ಖಾಸಗಿ ಬಸ್ ಮತ್ತು ರಾಜಸ್ಥಾನ ಮೂಲದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ರಾಜಸ್ಥಾನ ಮೂಲದವರಾದ ಅನಿಲ್ (28), ತನಿಷಾ (17), ಜಯಷ (21),ಅಂಕಿತ್(8), ರಿಂಕಿ …

Stay Connected​
error: Content is protected !!