ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಮುಸುಕಿನ ಜೋಳದ ಫಸಲನ್ನು ತಿಂದು ನಾಶಮಾಡಿವೆ. ಇದಲ್ಲದೇ …










