ಹನೂರು : ತಾಲ್ಲೂಕಿನ ಕೌದಳ್ಳಿ ಭದ್ರಯ್ಯನಹಳ್ಳಿ ಮಾರ್ಗ ಮಧ್ಯದ ನಡುವೆ ಗೂಡ್ಸ್ ವಾಹನ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ನಡೆದಿದೆ. ಮಹೇಂದ್ರ ಕಂಪೆನಿಯ ಗೂಡ್ಸ್ ವಾಹನವು ಕೌದಳ್ಳಿ ಮಾರ್ಗದಿಂದ ಭದ್ರಯನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕ ಪುಟ್ಟಮಾದಶೆಟ್ಟಿ …
ಹನೂರು : ತಾಲ್ಲೂಕಿನ ಕೌದಳ್ಳಿ ಭದ್ರಯ್ಯನಹಳ್ಳಿ ಮಾರ್ಗ ಮಧ್ಯದ ನಡುವೆ ಗೂಡ್ಸ್ ವಾಹನ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ನಡೆದಿದೆ. ಮಹೇಂದ್ರ ಕಂಪೆನಿಯ ಗೂಡ್ಸ್ ವಾಹನವು ಕೌದಳ್ಳಿ ಮಾರ್ಗದಿಂದ ಭದ್ರಯನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕ ಪುಟ್ಟಮಾದಶೆಟ್ಟಿ …
ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ. ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ …
ಹನೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 25ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ರವರು ಆಗಮಿಸುತ್ತಿದ್ದು ಕ್ಷೇತ್ರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ …
ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು. ಬಣ್ಣ, …
ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ …
ಹನೂರು: ಯಾವುದೇ ಪಕ್ಷಕ್ಕೂ ಪಕ್ಷದ ಕಾರ್ಯಕರ್ತರೇ ಆದರ ಸ್ತಂಭ, ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಸಂಘಟನೆ ಮಾಡಿದರೆ ಮಾತ್ರ ನಾವು ಯಶಸ್ಸು ಪಡೆಯಬಹುದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಚುನಾವಣೆಗಳಿಗೆ ಈಗಿನಿಂದಲೇ ಸಿದ್ದರಾಗಬೇಕು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. …
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡ ಹಳ್ಳ ಗಸ್ತು ಸಮೀಪ ಹೆಣ್ಣಾನೆಯೊಂದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸುಮಾರು 35 ವರ್ಷದ ಹೆಣ್ಣಾನೆ ಎಂದು ಅಂದಾಜಿಸಲಾಗಿದೆ. ಆನೆಯ ಸ್ವಾಭಾವಿಕ ಕಾರಣದಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು …
ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮನೋಜ್ ಕುಮಾರ್ ಎಂಬಾತನೇ …
ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಬಂಡಳ್ಳಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಒಂದನೇ ವಾರ್ಡಿನ ಜೆ.ಎಸ್.ಎಸ್ ಪ್ರೌಢಶಾಲೆಯಿಂದ ಕಾವೇರಿ ಗ್ರಾಮೀಣ ಬ್ಯಾಂಕ್ …
ಕೊಳ್ಳೇಗಾಲ: ಅಕ್ರಮವಾಗಿ ಸಾಗಿಸುತ್ತಿದ್ದ ೭೮೫ ಕೆಜಿ ಪಡಿತರ ಅಕ್ಕಿಯನ್ನು ಪೊಲೀಸರು, ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪಟ್ಟಣದಿಂದ ಮಳವಳ್ಳಿ ಕಡೆಗೆ ಅಕ್ರಮವಾಗಿ ೭೮೫ ಕೆಜಿ ಪಡಿತರ ಅಕ್ಕಿಯನ್ನು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಎಸ್‌ಐ …