Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ, ವರನಟ ಡಾ.ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಕೆಲಸವನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮಾಡಿದೆ. ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮ ಗೋಷ್ಠಿ ಸ್ಥಳದಲ್ಲಿ …

ಹನೂರು: ಕಾಶ್ಮೀರದ ಉಗ್ರದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ (Intelligence failure) ಇದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಲ್ವಾಮ ದಾಳಿಯಲ್ಲಿ 40 ಮಂದಿ ಸೈನಿಕರು ಅಸುನೀಗಿದ್ದರು‌, ಮೊನ್ನೆ …

ಹನೂರು : ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ ನಂತರ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗಿಯಾದರು. …

ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು ಮಲೆ ಮಹದೇಶ್ವರ ಬೆಟ್ಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ …

ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಸಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ …

cabinet meeting male mahadeshwara hill

ಚಾಮರಾಜನಗರ: ಇದೇ ಏಪ್ರಿಲ್.‌24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್.‌24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಟ್ಟದ ವಜ್ರಮಲೆ ಭವನದ ಮುಂಭಾಗವಿರುವ ಖಾಲಿ ಜಾಗದಲ್ಲಿ …

Villagers filling potholes damaged road

ಹನೂರು: ಪಟ್ಟಣದಿಂದ ಮಣಗಳ್ಳಿ, ಬಂಡಳ್ಳಿ, ಶಾಗ್ಯ, ಗಾಣಿಗ ಮಂಗಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದ್ದರೂ ಕ್ರಮ ಕೈಗೊಳ್ಳದೆ ಇರುವುದಕ್ಕೆ ಸಾರ್ವಜನಿಕರೇ ರಸ್ತೆಯ ಗುಂಡಿ ಮುಚ್ಚಿಸಿಕೊಳ್ಳುತ್ತಿದ್ದಾರೆ. ಒಂದೆಡೆ ಅಭಿವೃದ್ಧಿಯ ಜಪ ಮಾಡುತ್ತಿರುವ ಶಾಸಕರಿಗೆ ಇದು ಹಿನ್ನಡೆಯಾದಂತಾಗಿದೆ. ಹನೂರು (Hanooru) …

ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ವಾಮಿ ಎಂಬುವವರ ಜಮೀನಿಗೆ ನುಗ್ಗಿದ ಕಾಡಾನೆಗಳು, ಮಾವು ಹಾಗೂ ತೆಂಗಿನ ಸಸಿಗಳನ್ನು ತುಳಿದು ನಾಶ ಮಾಡಿವೆ. ಈ ಭಾಗದಲ್ಲಿ ಪದೇ ಪದೇ …

ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು. …

Stay Connected​
error: Content is protected !!