Mysore
28
broken clouds

Social Media

ಬುಧವಾರ, 14 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು. ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ …

ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆ ಸಂಘಟನೆ ಪ್ರತಿಭಟನೆ ನಡೆಸಿತು. ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಬಸವೇಶ್ವರ …

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್‌ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಜಮಾಯಿಸಿ …

ಹನೂರು: ಕಾಡುಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಕರಡಿಯ ಬಾಯಿ ಛಿದ್ರಗೊಂಡು ಮೃತಪಟ್ಟಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಳ್ಳನೂರು ಗ್ರಾಮದ ಬಳಿ ನಡೆದಿದೆ. ಕಾಡಿನಿಂದ ಮೇವು ಹಾಗೂ ನೀರು ಅರಸಿ ನಾಡಿನತ್ತ ಬಂದಿದ್ದ ಕರಡಿಯೊಂದು ತೆಳ್ಳನೂರಿನ ಅರಣ್ಯ ಪ್ರದೇಶದ …

ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್‌ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು …

ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್‌ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ. ಬಿಸಿಲ ಬೇಗೆಗೆ ತತ್ತರಿಸಿದ ಆನೆಗಳ ಹಿಂಡು ರಸ್ತೆಬದಿಯ ಹಳ್ಳದಲ್ಲೇ ಮಿಂದು, ದಣಿವಾರಿಸಿಕೊಂಡು ರಿಲ್ಯಾಕ್ಸ್ ಗೆ …

ಪ್ರಶಾಂತ್‌ ಎನ್‌.ಮಲ್ಲಿಕ್‌ ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ …

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ ವ್ಯವಸ್ಥೆ ಇಲ್ಲದೆ ಡೋಲಿಯ ಮುಖಾಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿರುವ ಘಟನೆ ಜರುಗಿದೆ. …

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ. ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು …

Stay Connected​
error: Content is protected !!