Mysore
28
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಪವಿತ್ರ ರಂಜಾನ್‌ ಹಬ್ಬದ ಅಂಗವಾಗಿ ಇಂದು ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ  ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ನಗರದ ಸತ್ತಿ ರಸ್ತೆಯ ಈದ್ಗಾ ಮೈದಾನ, ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಬಳಿ ಇರುವ …

ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ಜನರು ಕುಡಿತದ ವ್ಯಸನಿಗಳಾಗಿ ತಮ್ಮ ಸಂಸಾರವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಅಕ್ರಮ …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ಲಕ್ಷಾಂತರ ಸಾರ್ವಜನಿಕರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ …

ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣವಾದ ಅರಣ್ಯ …

ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು. ಆನ್‌ಲೈನ್ ರಮ್ಮಿಯಂಥ ಜೂಜಾಟ ನಿಷೇಧ ಕುರಿತು ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರ …

ಚಾಮರಾಜನಗರ: ಬೈಕೊಂದು ಪಾದಾಚಾರಿ ವೃದ್ಧೆಗೆ ಡಿಕ್ಕಿಯಾಗಿ ಸವಾರ ಮತ್ತು ಪಾದಚಾರಿ ಇಬ್ಬರೂ ಅಸುನೀಗಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಬಳಿ ಶನಿವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ರಾಜು(19) ಹಾಗೂ ಅಪರಿಚಿತ ವೃದ್ದೆ ಸಾವನ್ನಪ್ಪಿದ ದುರ್ದೈವಿಗಳು. ರಾಜು ಬದನಗುಪ್ಪೆ ಕಾರ್ಖಾನೆ …

ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್‌ …

ಕೊಳ್ಳೇಗಾಲ: ಶಿವರಾತ್ರಿ ಹಬ್ಬದ ದಿನ ರಾತ್ರಿ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಿಗಮದ ಸಗಟು ಮಳಿಗೆಯಲ್ಲಿ ದಾಸ್ತಾನು ಇಟ್ಟಿದ್ದ 6900 ಕೆಜಿ ಅಕ್ಕಿಯನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ತುಮಕೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕೊಬ್ಬರಿ …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಒಂದು ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಓರ್ವ ರೈತ ತನ್ನ ಜಮೀನಿನಲ್ಲಿ ಹಸು ಮೇಯಲು ಬಿಟ್ಟಿದ್ದ. ಆ ಹಸುವಿನ ಮೇಲೆ ಹುಲಿ …

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯ ಸಡಗರ ಮನೆ ಮಾಡಿದೆ. ಈ ಜಿಲ್ಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಇಂದಿನಿಂದ 30ರವರೆಗೆ ನಡೆಯಲಿದೆ. ಹಾಗಾಗಿ …

Stay Connected​
error: Content is protected !!