ಹನೂರು : ಅಕ್ರಮ ಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದ ವೆಂಕಟರಾಜು ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ …
ಹನೂರು : ಅಕ್ರಮ ಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದ ವೆಂಕಟರಾಜು ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ …
ಕೊಳ್ಳೇಗಾಲ: ವೈಯಕ್ತಿಕ ಕಾರಣದಿಂದ ಬೇಸತ್ತ ಮಾಜಿ ಸೈನಿಕರೊಬ್ಬರು ಶಿವನಸಮುದ್ರದ ವೆಸ್ಲಿ ಸೇತುವೆಯಿಂದ ನದಿಗೆ ಹಾರಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೈಸೂರಿನ ಬೖಂಗೇಶ್ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ ವೇಸ್ಲಿ ಸೇತುವೆಯಿಂದ ನದಿಗೆ ಹಾರಿದ ಮಾಜಿ ಸೈನಿಕರಾಗಿದ್ದಾರೆ. ಇವರು ಸೇತುವೆಗೆ ಹಾರುತ್ತಿದ್ದಂತೆ ಅಲ್ಲೇ ವೀಕ್ಷಿಸುತ್ತಿದ್ದ …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು …
ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಯ ದಡದಲ್ಲಿರುವ ಗ್ರಾಮಗಳಾದ …
ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಳ್ಳೇಗಾಲ ಅಬಕಾರಿ ಸಬ್ …
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 95 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಾಧಿಕಾರ ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 9.20ರಿಂದ 10.10ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿತು. …
ಗುಂಡ್ಲುಪೇಟೆ : ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ, ಹೋರಾಟಗಾರ ಡಾ.ಮಹೇಶಚಂದ್ರ ಗುರು ಅವರ ಜನಪರ ಹೋರಾಟಗಳು ಸದಾ ಜೀವಂತವಾಗಿ ಇರುವಂತೆ ಅವರ ಸ್ಮಾರಕವನ್ನು ಉಳಿಸಿಕೊಳ್ಳಬೇಕಿದೆ ಎಂದು ಚಾಮರಾಜನಗರ ವಿವಿ ಕುಲಪತಿಗಳಾದ ಪ್ರೊ.ಗಂಗಾಧರ್ ಅವರು ಸಲಹೆ ನೀಡಿದರು. ಪಟ್ಟಣದ ಹೊರವಲಯದ ಊಟಿ ರಸ್ತೆ …
ಗುಂಡ್ಲುಪೇಟೆ : ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹು ದೊಡ್ಡದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗ …
ಚಾಮರಾಜನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು. ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ …
ಚಾಮರಾಜನಗರ: ಅಪ್ರಾಪ್ತೆ ಯುವತಿ ಪ್ರೀತಿ ನಿರಾಕರಿಸಿದ ಹಿನ್ನಲೆ ಬೇಸತ್ತ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ತಾನೇ ಚಾಕು ಇರಿದುಕೊಂಡು ಗಂಭೀರ ಗಾಯಗೊಂಡು ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸಾಣೆಗಲ್ಲಿನ ಪ್ರದೀಪ್ ಚಾಕುವಿನಿಂದ ಇರಿದುಕೊಂಡಿರುವ ವ್ಯಕ್ತಿ. ಶನಿವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರಿಗೆ …